ರಾಜ್ಯಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್ ಪ್ರಾರಂಭಕ್ಕೆ ಚಿಂತನೆ- ಮುಖ್ಯಮಂತ್ರಿ ಬೊಮ್ಮಾಯಿ
ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.