shortage

ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ; ಗಣಿತ, ವಿಜ್ಞಾನಕ್ಕಿಲ್ಲ ಮೇಷ್ಟ್ರು; 96 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ವಿದ್ಯಾರ್ಥಿಗಳು, ಪೋಷಕರು ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಈ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದೆ.

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!
ಮನೆಗಳಿಗೆ ಎಲ್‌ಪಿಜಿ ಕೊರತೆಯಿಲ್ಲದಿದ್ದರೂ, ವಾಣಿಜ್ಯ ಸರಬರಾಜುಗಳ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ ಎಂದು ಸಂಘಗಳು ತಿಳಿಸಿವೆ. ಮನೆಯ ಅವಶ್ಯಕತೆಗಳನ್ನು ಪೂರೈಸಿದ ನಂತರ ವಾಣಿಜ್ಯ ಸಂಸ್ಥೆಗಳಿಗೆ ಎಲ್‌ಪಿಜಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು

ರಾಜ್ಯದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ: ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಕಳವಳ
761 ಔಷಧಗಳು ಅಗತ್ಯ ಔಷಧಗಳ ವರ್ಗದ ಅಡಿಯಲ್ಲಿ ಬರುತ್ತವೆ. ಇದರರ್ಥ ಈ ಔಷಧಗಳು ಸುಲಭವಾಗಿ ಲಭ್ಯವಿರಬೇಕು.

ರಾಜ್ಯದಲ್ಲಿ ಪ್ಯಾರಸಿಟಮಾಲ್ ಮಾತ್ರೆ ಕೊರತೆ ಇಲ್ಲ: KSMSCL ಸ್ಪಷ್ಟನೆ!
ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ವಕೀಲರೊಬ್ಬರು ಕೆಎಸ್‌ಎಂಎಸ್‌ಸಿಎಲ್ ಪ್ಯಾರಸಿಟಮಾಲ್‌ನಂತಹ ಮೂಲಭೂತ ಔಷಧಗಳನ್ನು ದಾಸ್ತಾನು ಮಾಡಲು ವಿಫಲವಾಗಿದೆ, ಡೆಂಗ್ಯೂ ಸೋಂಕು ಹೆಚ್ಚಾಗುತ್ತಿದ್ದು ಔಷಧಗಳ ಕೊರತೆಯು ಹೆಚ್ಚಿನ ಸಾವುನೋವುಗಳಿಗೆ ಕಾರಣವಾಗಬಹುದು ಎಂದು ಹೇಳಿದ್ದರು.

ಚಾಮರಾಜನಗರ ಗಡಿ ಗ್ರಾಮಗಳಲ್ಲಿ ಆಂಬ್ಯುಲೆನ್ಸ್ ಕೊರತೆ: ಕಾರಿನಲ್ಲೇ ಮಹಿಳೆಗೆ ಹೆರಿಗೆ!
ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿರುವ ದೂರದ ಹಳ್ಳಿಗಳು ಆಂಬ್ಯುಲೆನ್ಸ್ ಸೇವೆಗಳ ಅಲಭ್ಯತೆಯಿಂದಾಗಿ ಇಲ್ಲಿನ ನಿವಾಸಿಗಳು ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ.

ಸರ್ವೇಯರ್‌ಗಳ ಕೊರತೆಯಿಂದ ರಾಜ್ಯದ ದೇವಾಲಯಗಳ ಸಮೀಕ್ಷೆ ಕಾರ್ಯ ವಿಳಂಬ!
ಕಂದಾಯ ಇಲಾಖೆಯಲ್ಲಿ ಸರ್ವೇಯರ್‌ಗಳ ಕೊರತೆಯಿಂದಾಗಿ ದೇವಸ್ಥಾನದ ಜಮೀನು ಮತ್ತು ಆಸ್ತಿಗಳ ಸರ್ವೆ ಮಾಡುವ ರಾಜ್ಯ ಸರ್ಕಾರದ ಕಾರ್ಯಕ್ಕೆ ಹೊಡೆತ ಬಿದ್ದಿದೆ.

ಮುಂದಿನ 50 ವರ್ಷಗಳಲ್ಲಿ ಭೂಮಿಗೆ ಕೊರತೆ: ಸರ್ಕಾರಿ ಜಮೀನು ಕಾಯ್ದಿರಿಸುವಂತೆ ಶಾಸಕರಿಗೆ, ಸಂಸದರಿಗೆ ಪತ್ರ: ಅಶೋಕ್
ಮುಂದಿನ 50 ವರ್ಷಗಳವರೆಗೆ ಜಮೀನಿನ ಕೊರತೆಯಾಗದಂತೆ ಸರ್ಕಾರಿ ಜಮೀನುಗಳನ್ನು ಕಾಯ್ದಿರಿಸುವಂತೆ ಶಾಸಕರು, ಎಂಎಲ್‌ಸಿಗಳು ಮತ್ತು ಸಂಸದರಿಗೆ ಪತ್ರ ಬರೆಯುವುದಾಗಿ ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ರಾಜ್ಯದ ಉರ್ದು ಶಾಲೆಗಳಿಗೆ ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತ
ರಾಜ್ಯದ ಹಲವು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ರಾಜ್ಯಾದ್ಯಂತ ರಸಗೊಬ್ಬರದ ಕೊರತೆ, ರೈತರ ದೂರು
ಇದು ಮುಂಗಾರು ಹಂಗಾಮಿನ ಕಾಲವಾಗಿದ್ದು, ಬಿತ್ತನೆ ಕಾರ್ಯ ಆರಂಭವಾಗಿದೆ. ರಸಗೊಬ್ಬರಗಳು ಹೆಚ್ಚು ಅಗತ್ಯವಿರುವ ಸಮಯ ಇದು. ಆದರೆ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಕಾಳ ಸಂತೆ ಮಾರುಕಟ್ಟೆಗಳು ನಿರ್ಣಾಯಕವಾಗಿವೆ ಎಂದು ರಾಜ್ಯಾದ್ಯಂತ ರೈತರು ದೂರುತ್ತಿದ್ದಾರೆ.

