shortage

ಕೊಡಗಿನಲ್ಲಿ ರಸಗೊಬ್ಬರಗಳ ತೀವ್ರ ಕೊರತೆ: ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ
ರಾಜ್ಯ

ಕೊಡಗಿನಲ್ಲಿ ರಸಗೊಬ್ಬರಗಳ ತೀವ್ರ ಕೊರತೆ: ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ

ಕೊಡಗಿನಾದ್ಯಂತ ಕೃಷಿ ಚಟುವಟಿಕೆಗಳ ಮೇಲೆ ಗೊಬ್ಬರದ ತೀವ್ರ ಕೊರತೆ ಗಂಭೀರ ಪರಿಣಾಮವನ್ನು ಬೀರಿದ್ದು, ಈ ನಡುವೆ ತಿಂಗಳಾಂತ್ಯದೊಳಗೆ ರೈತರಿಗೆ ಪರಿಹಾರ ದೊರೆಯಲಿದೆ ಎಂದು ಕೃಷಿ ಇಲಾಖೆ ಭರವಸೆ ನೀಡಿದೆ.

ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಿಂದಾಗಿ ಕೋವಿಡ್ ರೋಗಿಗಳ ಚಿಕಿತ್ಸೆ ಮೇಲೆ ಪರಿಣಾಮ!
ರಾಜ್ಯ

ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಿಂದಾಗಿ ಕೋವಿಡ್ ರೋಗಿಗಳ ಚಿಕಿತ್ಸೆ ಮೇಲೆ ಪರಿಣಾಮ!

ನಗರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೊರೋನಾ ಸೋಂಕಿತರ ಚಿಕಿತ್ಸೆಗೆ 14 ಔಷಧಿಗಳು ಪ್ರಮುಖವಾಗಿದ್ದು, ಈಗಾಗಲೇ ಆಸ್ಪತ್ರೆಗಳಲ್ಲಿ ಈ ಔಷಧಿಗಳ ಕೊರತೆ ಶುರುವಾಗಿದೆ ಎಂದು ತಿಳಿದುಬಂದಿದೆ. 

ಆಕ್ಸಿಜನ್ ಕೊರತೆ: ಆಸ್ಪತ್ರೆಯಿಂದ ಹೋಗುವಂತೆ ಅಮ್ಲಜನಕ ಪಡೆಯುತ್ತಿದ್ದ ರೋಗಿಗಳಿಗೆ ಸೂಚನೆ!
ರಾಜ್ಯ

ಆಕ್ಸಿಜನ್ ಕೊರತೆ: ಆಸ್ಪತ್ರೆಯಿಂದ ಹೋಗುವಂತೆ ಅಮ್ಲಜನಕ ಪಡೆಯುತ್ತಿದ್ದ ರೋಗಿಗಳಿಗೆ ಸೂಚನೆ!

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಅಭಾವ ಎದುರಾಗಿದ್ದು, ಈ ನಡುವಲ್ಲೇ ಆಮ್ಲಜನಕ ಅಗತ್ಯವಿರುವ ಸೋಂಕಿತರನ್ನು ರಾಜ್ಯದ ಕೆಲವು ಖಾಸಗಿ ಆಸ್ಪತ್ರೆಗಳು ಮನೆಗಳಿಗೆ ಕಳುಹಿಸುತ್ತಿದ್ದಾರೆಂದು ತಿಳಿದುಬಂದಿದೆ. 

ಯೂರಿಯಾ ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್
ರಾಜ್ಯ

ಯೂರಿಯಾ ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್

ರೈತರ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ಸಕಾಲಕ್ಕೆ ಯೂರಿಯಾ ರಸಗೊಬ್ಬರ ಸರಬರಾಜು ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಯಾವುದೇ ಕೊರತೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ. 

ಕೋವಿಡ್ ನಿರ್ವಹಣೆಗೆ ಸಿಬ್ಬಂದಿ ಕೊರತೆ ನಿವಾರಿಸಲು ಸಚಿವ ಸುಧಾಕರ್ ಸೂಚನೆ; ಅಂತಿಮ ವರ್ಷದ ವಿದ್ಯಾರ್ಥಿಗಳ ನಿಯೋಜನೆಗೆ ಆದೇಶ
ರಾಜ್ಯ

ಕೋವಿಡ್ ನಿರ್ವಹಣೆಗೆ ಸಿಬ್ಬಂದಿ ಕೊರತೆ ನಿವಾರಿಸಲು ಸಚಿವ ಸುಧಾಕರ್ ಸೂಚನೆ; ಅಂತಿಮ ವರ್ಷದ ವಿದ್ಯಾರ್ಥಿಗಳ ನಿಯೋಜನೆಗೆ ಆದೇಶ

ಕೋವಿಡ್ ಟೆಸ್ಟ್ ಗಳ ನಿಗದಿತ ಗುರಿ ತಲುಪಲು ಕೊರತೆಯಿರುವ ಸಿಬ್ಬಂದಿ ನೇಮಕಕ್ಕೆ ಪ್ರಕೃತಿ ವಿಕೋಪ ನಿರ್ವಹಣೆ ಅಧಿನಿಯಮದ ಅಡಿಯಲ್ಲಿ ಆದೇಶ ಹೊರಡಿಸಿ ನೇಮಕ ಮಾಡಿಕೊಳ್ಳುವಂತೆ  ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೈಡ್ರೋಕ್ಸಿಕ್ಲೋರಿಕ್ವಿನ್ ಕೊರತೆ ಇಲ್ಲ, ಉಂಟಾಗುವುದೂ ಇಲ್ಲ: ಆರೋಗ್ಯ ಸಚಿವಾಲಯದ ಸ್ಪಷ್ಟನೆ 
ದೇಶ

ಹೈಡ್ರೋಕ್ಸಿಕ್ಲೋರಿಕ್ವಿನ್ ಕೊರತೆ ಇಲ್ಲ, ಉಂಟಾಗುವುದೂ ಇಲ್ಲ: ಆರೋಗ್ಯ ಸಚಿವಾಲಯದ ಸ್ಪಷ್ಟನೆ 

ಕೊರೋನಾ ತಡೆಗೆ ವಿಧಿಸಲಾಗಿರುವ 21 ದಿನಗಳ ಲಾಕ್ ಡೌನ್ ಕೊನೆಯ ವಾರಕ್ಕೆ ಬಂದಿದ್ದು, ಅಧಿಕಾರಿಗಳಿಗೆ ಸವಾಲಿನ ಸಮಯವಾಗಿದೆ. 

ಕಲ್ಲಿದ್ದಲು ಕೊರತೆ: ಜಾಗತಿಕ ಟೆಂಡರ್ ಆಹ್ವಾನಿಸಲು ಕೆಪಿಸಿಎಲ್ ಮುಂದು
ರಾಜ್ಯ

ಕಲ್ಲಿದ್ದಲು ಕೊರತೆ: ಜಾಗತಿಕ ಟೆಂಡರ್ ಆಹ್ವಾನಿಸಲು ಕೆಪಿಸಿಎಲ್ ಮುಂದು

ಮುಂದಿನ ಬೇಸಿಗೆಯಲ್ಲಿ ರಾಜ್ಯ ಎದುರಿಸಲಿರುವ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ಕಲ್ಲಿದ್ದಲು ...

ಇಂಗ್ಲೆಂಡ್ ನಲ್ಲಿ ಕರಿ ಚೆಫ್ ಗಳ ಕೊರತೆ: ವಿಂಡಾಲೂ ವೀಸಾ ಜಾರಿಗೆ ಸಂಸದ ಒತ್ತಾಯ
ವಿದೇಶ

ಇಂಗ್ಲೆಂಡ್ ನಲ್ಲಿ ಕರಿ ಚೆಫ್ ಗಳ ಕೊರತೆ: ವಿಂಡಾಲೂ ವೀಸಾ ಜಾರಿಗೆ ಸಂಸದ ಒತ್ತಾಯ

ದೇಶದ ರೆಸ್ಟೊರೆಂಟ್ ಗಳಲ್ಲಿ ಕರಿ(ಖಾದ್ಯ) ತಯಾರಿಕೆಗೆ ಬಾಣಸಿಗರ ತೀವ್ರ ಕೊರತೆಯನ್ನು ನೀಗಿಸಲು ತಾತ್ಕಾಲಿಕ ವಿಂಡಾಲೂ ವೀಸಾ ಜಾರಿಗೆ ತರಬೇಕೆಂದು ....

ಇಂದಿರಾ ಕ್ಯಾಂಟೀನ್ ಗೆ ಸಮಸ್ಯೆಯಾಗಿರುವ ಆಹಾರದ ಪ್ರಮಾಣ, ಶುಚಿ ಮತ್ತು ರುಚಿ
ರಾಜ್ಯ

ಇಂದಿರಾ ಕ್ಯಾಂಟೀನ್ ಗೆ ಸಮಸ್ಯೆಯಾಗಿರುವ ಆಹಾರದ ಪ್ರಮಾಣ, ಶುಚಿ ಮತ್ತು ರುಚಿ

ಭಾರೀ ಪ್ರಚಾರ ಮತ್ತು ಭರವಸೆಗಳ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದ ...