ರಾಜ್ಯದೇಶದಲ್ಲಿ ಅಕ್ಕಿ ಉತ್ಪಾದನೆ ಕುಸಿತ: ರಾಜ್ಯದ ಅನ್ನ ಭಾಗ್ಯ ಯೋಜನೆಗೆ ಹಿನ್ನಡೆ ಸಾಧ್ಯತೆ!
ದೇಶದಲ್ಲಿ ಒಟ್ಟಾರೆ ಅಕ್ಕಿ ಉತ್ಪಾದನೆ ಶೇ.9ರಷ್ಟು ಕುಸಿದಿದೆ. ಇದು ಈಗಾಗಲೇ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಸಂಗ್ರಹಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಕೆಟ್ಟ ಸುದ್ದಿಯಾಗಿದೆ. ಒಂದು ವೇಳೆ ಅಕ್ಕಿ ಸಂಗ್ರಹಣೆಯಲ್ಲಿ ಮಾರುಕಟ್ಟೆ ಶಕ್ತಿಗಳು...