ರಾಜಕೀಯಲೋಕ ಸಮರ: 'ಕೈ' ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಬಗ್ಗೆ ಅಪಸ್ವರ; ಸಮರ್ಥರ ಕೊರತೆ ನೀಗಲು ಅಖಾಡಕ್ಕೆ ವರ್ಚಸ್ವಿ ಸಚಿವರು!
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪ್ರದೇಶ ಚುನಾವಣಾ ಸಮಿತಿ (ಪಿಇಸಿ) ಸಭೆ ನಡೆಸಿ ಚರ್ಚಿಸಿತು.