Shot

ಬೆಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು
ರಾಜ್ಯ

ಬೆಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು

ಜೂನ್‌ 27ರಂದು ಸಂತೋಷ್‌ ತನ್ನ ಸಹಚರರ ಜತೆಗೆ ಸೇರಿ ರೌಡಿಶೀಟರ್‌ ರಾಜು ಕೊಲೆ ಮಾಡಿದ್ದ. ಅದೇ ದಿನ ರಾತ್ರಿ ಕೆ.ಆರ್‌.ಪುರ ಠಾಣೆ ವ್ಯಾಪ್ತಿಯಲ್ಲಿ ಖಾರದಪುಡಿ ಎರಚಿ, ಸರ ಕಳವು ಮಾಡಿ ಪರಾರಿಯಾಗಿದ್ದ.

Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!
ದೇಶ

Kolkata: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ!

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮ್ ಗ್ರಾಮ್ ಸಿಟಿಯಲ್ಲಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಗುಂಡು ಹಾರಿಸಿ ಆರೋಪಿ ಪರಾರಿ
ರಾಜ್ಯ

ಬೆಂಗಳೂರು: ಕೃಷ್ಣರಾವ್ ಪಾರ್ಕ್ ನಲ್ಲಿ ಉದ್ಯಮಿ ಮೇಲೆ ಗುಂಡು ಹಾರಿಸಿ ಆರೋಪಿ ಪರಾರಿ

ರಾಜಗೋಪಾಲ್ ಡಿ ಮಾಗಡಿ ರಸ್ತೆಯ ಬಿನ್ನಿ ಮಿಲ್ಸ್‌ನ ಇಟಿಎ ಗಾರ್ಡನ್‌ನ ನಿವಾಸಿಯಾಗಿದ್ದು ಸದ್ಯ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿ: IB ಅಧಿಕಾರಿಯ ಬಯಕೆ ಕೊನೆಗೂ ಈಡೇರಲಿಲ್ಲ!
ದೇಶ

ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿ: IB ಅಧಿಕಾರಿಯ ಬಯಕೆ ಕೊನೆಗೂ ಈಡೇರಲಿಲ್ಲ!

ಅವರ ತಂದೆ ಇತ್ತೀಚೆಗೆ ಜಾಲ್ಡಾದ ಹಿಂದಿ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದರು. ಈ ರಜೆಯ ನಂತರ ರಂಜನ್ ತನ್ನ ಪೋಷಕರನ್ನು ವೈಷ್ಣೋದೇವಿಗೆ ಕರೆದೊಯ್ಯಲು ಯೋಜಿಸಿದ್ದರು

ಹಿಮಾಚಲ ಪ್ರದೇಶ: Holi ಆಚರಣೆ ವೇಳೆ ಮಾಜಿ Congress ಶಾಸಕನ ಮೇಲೆ ಆಗಂತುಕರಿಂದ 12 ಸುತ್ತು ಗುಂಡಿನ ದಾಳಿ
ದೇಶ

ಹಿಮಾಚಲ ಪ್ರದೇಶ: Holi ಆಚರಣೆ ವೇಳೆ ಮಾಜಿ Congress ಶಾಸಕನ ಮೇಲೆ ಆಗಂತುಕರಿಂದ 12 ಸುತ್ತು ಗುಂಡಿನ ದಾಳಿ

ಕೆಲವು ಅಪರಿಚಿತ ವ್ಯಕ್ತಿಗಳು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಬಂಬರ್ ಠಾಕೂರ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಿಲಾಸ್ಪುರದಲ್ಲಿರುವ ಅವರ ನಿವಾಸದಲ್ಲಿದ್ದಾಗಲೇ ಈ ಘಟನೆ ನಡೆದಿದೆ.

ಹೊನ್ನಾವರ: ಆತ್ಮರಕ್ಷಣೆಗಾಗಿ ಗೋಹತ್ಯೆ ಆರೋಪಿಯ  ಕಾಲಿಗೆ ಗುಂಡು ಹಾರಿಸಿದ ಪೊಲೀಸರು!
ರಾಜ್ಯ

ಹೊನ್ನಾವರ: ಆತ್ಮರಕ್ಷಣೆಗಾಗಿ ಗೋಹತ್ಯೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಪೊಲೀಸರು!

ಟೊಂಕ ನಿವಾಸಿಯಾದ ಈತ ಮತ್ತು ಅವನ ಸಹಚರರು ಹೊನ್ನಾವರದ ಸಾಲ್ಕೋಡ್ ಗ್ರಾಮ ಪಂಚಾಯತ್‌ನ ಕೊಂಡುಕುಳಿ ಗ್ರಾಮದಲ್ಲಿ ಗರ್ಭಿಣಿ ಹಸುವನ್ನು ಕೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಪಂಜಾಬ್: ವಾಗ್ವಾದದ ವೇಳೆ AAP ನಾಯಕನಿಗೆ ಗುಂಡೇಟು!
ದೇಶ

ಪಂಜಾಬ್: ವಾಗ್ವಾದದ ವೇಳೆ AAP ನಾಯಕನಿಗೆ ಗುಂಡೇಟು!

ಗಂಭೀರವಾಗಿ ಗಾಯಗೊಂಡ AAP ನಾಯಕ ಮನದೀಪ್ ಸಿಂಗ್ ಬ್ರಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕ್ಷೇತ್ರ ಅಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿ (ಬಿಡಿಪಿಒ) ಕಚೇರಿಯ ಹೊರಗೆ ಘಟನೆ ನಡೆದಿದೆ.

ಅಮೆರಿಕಾದ ಕೆಂಟುಕಿ ಹೆದ್ದಾರಿಯಲ್ಲಿ ಹಲವರ ಮೇಲೆ ಗುಂಡಿನ ದಾಳಿ!
ವಿದೇಶ

ಅಮೆರಿಕಾದ ಕೆಂಟುಕಿ ಹೆದ್ದಾರಿಯಲ್ಲಿ ಹಲವರ ಮೇಲೆ ಗುಂಡಿನ ದಾಳಿ!

ಕೆಂಟುಕಿ ಪೊಲೀಸ್ ವಕ್ತಾರ ಸ್ಕಾಟಿ ಪೆನ್ನಿಂಗ್ಟನ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಐ-75 ಹೆದ್ದಾರಿಯಲ್ಲಿ ಹಲವರ ಮೇಲೆ ಗುಂಡಿನ ದಾಳಿಯಾಗಿದ್ದು, 4-6 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು
ರಾಜ್ಯ

ಬೆಂಗಳೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು

ವಿಚಾರಣೆ ವೇಳೆ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮೇಲೆ ಹಲ್ಲೆ ಮಾಡಲು ಮುಂದಾದ ರೌಡಿ ಶೀಟರ್ ಕಾಲಿಗೆ ಕಗ್ಗಲೀಪುರ ಠಾಣೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶನಿವಾರ ನಡೆದಿದೆ.