ದೇಶಕಾಶ್ಮೀರ: ಕ್ರಿಕೆಟ್ ಆಡುತ್ತಿದ್ದ ವೇಳೆ ಉಗ್ರರಿಂದ ಗುಂಡಿನ ದಾಳಿ; ಗಾಯಗೊಂಡಿದ್ದ ಪೋಲೀಸ್ ಅಧಿಕಾರಿ ಸಾವು
ಕಳೆದ ಅಕ್ಟೋಬರ್ನಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಲಷ್ಕರ್-ಎ-ತೊಯ್ಬಾ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು...