ಶ್ರೀನಗರದ ಡೌನ್ಟೌನ್ನಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ...