ದೇಶಡಕಾಯಿತ ಎಂದು ಶಂಕಿಸಿ 'ರೈತ'ನನ್ನು ಗುಂಡಿಕ್ಕಿ ಕೊಂದ ಅಸ್ಸಾಂ ಪೊಲೀಸರು: ಸಿಐಡಿ ತನಿಖೆಯಲ್ಲಿ ಬಹಿರಂಗ
ಅಸ್ಸಾಂನ ಉದಲ್ಗುರಿ ಜಿಲ್ಲೆಯಲ್ಲಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಡಕಾಯಿತ ಎಂದು ತಪ್ಪಾಗಿ ಭಾವಿಸಿ ಹತ್ಯೆ ಮಾಡಲಾಗಿದೆ ಎಂಬುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.