shot dead

ಪಾಕಿಸ್ತಾನ: ರಾವಲ್ಪಿಂಡಿಯಲ್ಲಿ ಕಾಶ್ಮೀರದ ಹಿಜ್ಬುಲ್ ಕಮಾಂಡರ್ ಗುಂಡಿಕ್ಕಿ ಹತ್ಯೆ
ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್‌ನ ಸ್ವಯಂಘೋಷಿತ ಕಮಾಂಡರ್ ಬಶೀರ್ ಅಹ್ಮದ್ ಪೀರ್ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಚಿಕ್ಕಮಗಳೂರು: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರಿಗೆ ಗುಂಡಿಕ್ಕಿ ಹತ್ಯೆ, ದಾಳಿಕೋರನ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಕಂಡ್ಯದಲ್ಲಿ ಸೋಮವಾರ ಇಬ್ಬರು ವ್ಯಕ್ತಿಗಳು ಗುಂಡು ತಗುಲಿ ಸಾವಿಗೀಡಾಗಿದ್ದಾರೆ.

ಉತ್ತರ ಪ್ರದೇಶ: ಮೊರಾದಾಬಾದ್ ಜಿಲ್ಲೆಯಲ್ಲಿ ದಲಿತ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ
ತನ್ನ ಅಕ್ರಮ ಚಟುವಟಿಕೆಗಳಿಗೆ ಈತನಿಂದ ಬೆದರಿಕೆ ಎಂದು ನಂಬಿದ ಸ್ಥಳೀಯ ರೌಡಿ ಶೀಟರ್‌ನ ಸೂಚನೆ ಮೇರೆಗೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಠಾಕುರ್ದ್ವಾರ ಪ್ರದೇಶದಲ್ಲಿ 30 ವರ್ಷದ ದಲಿತ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ತಂದೆಯಿಂದಲೇ ಗುಂಡಿಗೆ ಬಲಿಯಾದ ಆಯುಷಿ! ಸೂಟ್ ಕೇಸ್ ನಲ್ಲಿ ಮೃತದೇಹ ತುಂಬಲು ತಾಯಿ ನೆರವು!
ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್‌ಪ್ರೆಸ್ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ 25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಉತ್ತರ ಪ್ರದೇಶ ಪೊಲೀಸರು ಸೋಮವಾರ ಆಕೆಯ ಪೋಷಕರನ್ನು ಮಥುರಾದಲ್ಲಿ ಬಂಧಿಸಿದ್ದಾರೆ.

ಪಂಜಾಬ್: ಫರೀದ್‌ಕೋಟ್ ನಲ್ಲಿ ಡೇರಾ ಅನುಯಾಯಿಗೆ ಗುಂಡಿಕ್ಕಿ ಹತ್ಯೆ, ಘಟನೆ ಸಿಸಿಟಿವಿಯಲ್ಲಿ ಸೆರೆ
ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯಲ್ಲಿ 2015ರ ಧರ್ಮ ನಿಂದನೆ ಪ್ರಕರಣದ ಆರೋಪಿ ಹಾಗೂ ಡೇರಾ ಸಚ್ಚಾ ಸೌದಾ ಅನುಯಾಯಿಯೊಬ್ಬರ ಮೇಲೆ ಗುರುವಾರ ಐವರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ...

ಬಿಹಾರದ ಕತಿಹಾರ್‌ನಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರ: ಶಿವಸೇನಾ ಮುಖಂಡ ಸುಧೀರ್ ಸೂರಿ ಗುಂಡೇಟಿಗೆ ಬಲಿ, ಆರೋಪಿ ವಶಕ್ಕೆ
ಪಂಜಾಬಿನ ಅಮೃತಸರದಲ್ಲಿ ಇಂದು ಹಾಡಹಗಲೇ ಶಿವಸೇನಾ ಮುಖಂಡ ಸುಧೀರ್ ಸೂರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

ರಾಜಸ್ಥಾನ: ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸುತ್ತಿದ್ದ ಪಾಕ್ ನಾಗರಿಕ ಬಿಎಸ್‌ಎಫ್ ಗುಂಡಿಗೆ ಬಲಿ
ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಅನುಪ್‌ಗಢ ಸೆಕ್ಟರ್‌ನಲ್ಲಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನದ ನಾಗರಿಕನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಶೋಪಿಯಾನ್‌ನಲ್ಲಿ ಉಗ್ರರಿಂದ ಕಾಶ್ಮೀರಿ ಪಂಡಿತ ವ್ಯಕ್ತಿಯ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತರೊಬ್ಬರನ್ನು ಉಗ್ರರು ಶನಿವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

