shot dead

ಪಾಕಿಸ್ತಾನ: ಬಲೂಚಿಸ್ತಾನ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಮಸೀದಿ ಹೊರಗೆ ಗುಂಡಿಕ್ಕಿ ಹತ್ಯೆ
ಪಾಕಿಸ್ತಾನದ ಬಲೋಚಿಸ್ತಾನ ಪ್ರಾಂತ್ಯದ ಹೈಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಸೀದಿಯ ಹೊರಗೆ ಗುಂಡಿನ ದಾಳಿಗೆ ನಿನ್ನೆ ಬಲಿಯಾಗಿದ್ದಾರೆ.

ಮೇಕೆಗಳು ಕಾಣೆಯಾದ ವಿಚಾರ: ತಮಿಳುನಾಡಿನಲ್ಲಿ ರೈತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿ
ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೇಟ್ಟುಪಾಳ್ಯಂ ಬಳಿ ಭಾನುವಾರ ಮೇಕೆಗಳು ಕಾಣೆಯಾದ ವಿಚಾರದ ಬಗ್ಗೆ ನಡೆದ ಜಗಳದ ನಂತರ ಮುಂಜಾನೆ 58 ವರ್ಷದ ರೈತ ಚಿನ್ನಸಾಮಿ ಎಂಬುವವರಿಗೆ ಗುಂಡು ಹಾರಿಸಲಾಗಿದೆ.

ಬಿಜೆಪಿ ಸಂಸದ ರಂಜೀತಾ ಕೋಲಿ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ!
ರಾಜಸ್ಥಾನದ ಭರತ್‌ಪುರದಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬೈಕ್‌ನಲ್ಲಿ ಬಂದು ಗುಂಡಿಟ್ಟು ಕೊಂದ ಇಬ್ಬರು!
ಇಂದು ಬೆಳಗ್ಗೆ ಪಾಟ್ನಾದ ಜನನಿಬಿಡ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಪಂಜಾಬ್: ಮಲೇರ್‌ಕೋಟ್ಲಾ ಎಎಪಿ ಮುನ್ಸಿಪಲ್ ಕೌನ್ಸಿಲರ್ ಗೆ ಗುಂಡಿಕ್ಕಿ ಹತ್ಯೆ
ಪಂಜಾಬ್‌ನ ಮಲೇರ್‌ಕೋಟ್ಲಾ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷದ ಪುರಸಭೆ ಸದಸ್ಯನನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಭಾನುವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ: ಮೂವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು ಪೊಲೀಸರಿಗೆ ಶರಣಾದ ಪೊಲೀಸ್!
ದೆಹಲಿಯಲ್ಲಿ ನಿಯೋಜನೆಗೊಂಡಿದ್ದ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬರು ಸೋಮವಾರ ತನ್ನ ಮೂವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕೆನಡಾ: 1985ರ ಏರ್ ಇಂಡಿಯಾ ಬಾಂಬ್ ದಾಳಿಯ ಶಂಕಿತ ಗುಂಡೇಟಿನಿಂದ ಸಾವು
331 ಜನರ ಸಾವಿಗೆ ಕಾರಣವಾದ 1985ರ ಏರ್ ಇಂಡಿಯಾ ಬಾಂಬ್ ಸ್ಫೋಟದಲ್ಲಿ ಖುಲಾಸೆಗೊಂಡ ಶಂಕಿತನನ್ನು ಪಶ್ಚಿಮ ಕೆನಡಾದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಅಮೆರಿಕಾ: ತೆಲಂಗಾಣದ ಸಾಫ್ಟ್‌ವೇರ್ ಉದ್ಯೋಗಿಗೆ ಗುಂಡಿಕ್ಕಿ ಹತ್ಯೆ!
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಸಾಫ್ಟ್‌ವೇರ್ ಉದ್ಯೋಗಿ ಸಾಯಿ ಚರಣ್ ನಕ್ಕ (25) ಅವರನ್ನು ಭಾನುವಾರ ಸಂಜೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಶ್ರೀನಗರದಲ್ಲಿ ಉಗ್ರರಿಂದ ಪೊಲೀಸ್ ಪೇದೆ ಹತ್ಯೆ
ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ.

