shot dead

ಬಿಜೆಪಿ ಕೌನ್ಸಿಲರ್ ಗೆ ಗುಂಡಿಕ್ಕಿ ಬರ್ಬರ ಹತ್ಯೆ!
ಸಹಿ ಮಾಡಿಸಿಕೊಳ್ಳುವ ನೆಪದಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರನ್ನು ಮನೆಯಿಂದ ಹೊರಗೆ ಕರೆಸಿಕೊಂಡ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಪಶ್ಚಿಮ ಬಂಗಾಳ: ಬಿಜೆಪಿ ನಾಯಕ ಮನೀಶ್ ಶುಕ್ಲಾ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ
ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ತಿತಗರ್ ಸಮೀಪ ಉತ್ತರ 24 ಪರ್ಗನಾಸ್ ಜಿಲ್ಲೆಯಲ್ಲಿ ನಡೆದಿದೆ.

ಲಖನೌ ಗುಂಡಿನ ದಾಳಿಗೆ ಟ್ವಿಸ್ಟ್: ಅಪ್ರಾಪ್ತ ಮಗಳಿಂದ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಕೊಲೆ
ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅವರ ಅಪ್ರಾಪ್ತ ಮಗಳೇ ಮನೆಯಲ್ಲಿ ಗುಂಡಿಕ್ಕಿ ಸಾಯಿಸಿರುವ ಘಟನೆ ಶನಿವಾರ ಇಲ್ಲಿನ ಗೌತಂಪಳ್ಳಿ ಪ್ರದೇಶದಲ್ಲಿ ನಡೆದಿದೆ.

ಲಖನೌದಲ್ಲಿ ದುಷ್ಕರ್ಮಿಗಳಿಂದ ಹಿರಿಯ ರೈಲ್ವೆ ಅಧಿಕಾರಿಯ ಪತ್ನಿ, ಮಗನ ಗುಂಡಿಕ್ಕಿ ಹತ್ಯೆ
ರೈಲ್ವೆ ಕಾರ್ಯನಿರ್ವಾಹಕ ನಿರ್ದೇಶಕರ ಪತ್ನಿ ಮತ್ತು ಮಗನನ್ನು ಅಪರಿಚಿತ ದುಷ್ಕರ್ಮಿಗಳು ಹೆಚ್ಚಿನ ಭದ್ರತೆ ಇರುವ ಇಲ್ಲಿನ ಗೌತಂಪಳ್ಳಿ ಪ್ರದೇಶದ ಅವರ ನಿವಾಸದಲ್ಲಿ ಶನಿವಾರ ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಆಸ್ತಿ ವಿವಾದ: ಉತ್ತರ ಪ್ರದೇಶದಲ್ಲಿ ಗುಂಡಿಟ್ಟು ಪತ್ರಕರ್ತನ ಕಗ್ಗೊಲೆ
ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಬಿಜೆಪಿ ನಾಯಕನ ಹತ್ಯೆ, ತನಿಖೆಗೆ ಸಿಎಂ ಯೋಗಿ ಆದಿತ್ಯನಾಥ್ ಆದೇಶ
ತಮ್ಮ ಮನೆಯ ಸಮೀಪ ತೋಟದಲ್ಲಿ ಬೆಳಗಿನ ಹೊತ್ತು ವಾಕಿಂಗ್ ಮಾಡುತ್ತಿದ್ದ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾಘ್ ಪತ್ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ.

ದೆಹಲಿ: ಹಿರಿಯ ಅಧಿಕಾರಿಗೆ ಗುಂಡಿಕ್ಕಿ ಕೊಂದು, ತಾನೂ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಸಾವು
ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಸಬ್ ಇನ್ಸ್ ಪೆಕ್ಟರ್ ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಲೋಧಿ ಎಸ್ಟೇಟ್ ಪ್ರದೇಶದಲ್ಲಿ ನಡೆದಿದೆ.

ಹಾಸನ: ಯುವತಿ ಅಪಹರಣ ಆರೋಪ; ಗುಂಡಿಟ್ಟು ವ್ಯಕ್ತಿ ಹತ್ಯೆ
ಯುವತಿಯೊಬ್ಬಳನ್ನು ಅಪಹರಣ ಮಾಡಿದ್ದಾನೆಂದು ಆರೋಪಿಸಿ 30 ವರ್ಷದ ವ್ಯಕ್ತಿಯೊಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಆಲೂರು ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ.

ಕಾನ್ಪುರ: ಬಿಎಸ್ ಪಿ ನಾಯಕನನ್ನು ಗುಂಡಿಟ್ಟು ಕೊಂದ ಅಪರಿಚಿತ ದುಷ್ಕರ್ಮಿಗಳು
ಜೂನ್ 20 ರಂದು ಬಿಎಸ್ ಪಿ ನಾಯಕ ಪಿಂಟು ಸೆಂಗರ್ ಎಂಬಾತನನ್ನು ಚಾಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ ಎಂದು ಎಸ್ಎಸ್ ಪಿ ತಿಳಿಸಿದ್ದಾರೆ.

