shot dead

ಉತ್ತರಪ್ರದೇಶ: ಜೈಲಿನಲ್ಲಿ ಕುಖ್ಯಾತ ಗ್ಯಾಂಗ್'ಸ್ಟರ್ ಮುನ್ನಾ ಭಜರಂಗಿ ಗುಂಡಿಟ್ಟು ಹತ್ಯೆ
ಕುಖ್ಯಾತ ಗ್ಯಾಂಗ್'ಸ್ಟರ್ ಮತ್ತು ಮಾಫಿಯಾ ಡಾನ್ ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಭಜರಂಗಿಯನ್ನು ಉತ್ತರಪ್ರದೇಶದ ಬಾಘ್'ಪತ್ ಜಿಲ್ಲಾ ಕಾರಾಗೃಹದಲ್ಲಿ ಹತ್ಯೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ...

ಹತ್ಯೆಯಾದ ಗ್ಯಾಂಗ್'ಸ್ಟರ್ ಭಜರಂಗಿ, ಸುನಿಲ್ ರಥಿ ನಡುವೆ ವೈಷಮ್ಯವಿತ್ತು; ಜೈಲರ್
ಹತ್ಯೆಯಾದ ಗ್ಯಾಂಗ್ ಸ್ಟರ್ ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಭಜರಂಗಿ ಹಾಗೂ ಸುನಿಲ್ ರಥಿ ನಡುವೆ ವೈಷಮ್ಯಗಳಿದ್ದವು ಎಂದು ಜೈಲಿನ ಅಧಿಕಾರಿಗಳು ಸೋಮವಾರ ಹೇಳಿದ್ದಾರೆ...

ಬಿಹಾರ: ಮಾವಿನಹಣ್ಣು ಕಿತ್ತಿದ್ದಕ್ಕೆ ಗುಂಡಿಟ್ಟು ಬಾಲಕನ ಹತ್ಯೆ!
ತೋಟದಲ್ಲಿ ಮಾವಿನ ಹಣ್ಣು ಕಿತ್ತಿದ್ದಕ್ಕೆ 12 ವರ್ಷದ ಬಾಲಕನನ್ನು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಬಿಹಾರದ ಗೊಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ....

ಒಂದು ಪ್ಲೇಟ್ ಬಿರಿಯಾನಿ 190 ರು. ಅಂದಿದ್ದಕ್ಕೆ ಗುಂಡಿಕ್ಕಿ ಕೊಂದರು!
ಹೊಟ್ಟೆ ತುಂಬಾ ಚಿಕನ್ ಬಿರಿಯಾನಿ ತಿಂದು ದುಡ್ಡು ಕೊಡಿ ಅಂದಿದ್ದಕ್ಕೆ ಅಂಗಡಿ ಮಾಲೀಕನನ್ನು ಗ್ರಾಹಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ...

ಪಶ್ಚಿಮಬಂಗಾಳದಲ್ಲಿ ಬಿಜೆಪಿ ನಾಯಕರ ಸಾವಿನ ನಂತರ ಇದೀಗ ಟಿಎಂಸಿ ನಾಯಕನ ಗುಂಡಿಕ್ಕಿ ಹತ್ಯೆ!
ಇತ್ತೀಚೆಗಷ್ಟೇ ಪಶ್ಚಿಮಬಂಗಾಳದಲ್ಲಿ ಇಬ್ಬರು ಬಿಜೆಪಿ ನಾಯಕರ ಅನುಮಾನಾಸ್ಪದ ಸಾವಿನ ನಂತರ ಇದೀಗ ತೃಣಮೂಲ ಕಾಂಗ್ರೆಸ್(ಟಿಎಂಸಿ)ಪಕ್ಷದ...

ಮಹಾರಾಷ್ಟ್ರ; 2 ಎನ್'ಸಿಪಿ ಕಾರ್ಯಕರ್ತ ಬರ್ಬರ ಹತ್ಯೆ
ಮಹಾರಾಷ್ಟ್ರದಲ್ಲಿ ಎನ್'ಸಿಪಿ ಪಕ್ಷದ ಇಬ್ಬರು ಕಾರ್ಯಕರ್ತರನ್ನು ನಡು ರಸ್ತೆಯಲ್ಲಿ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಭಾನುವಾರ ನಡೆದಿದೆ...

2 ಶಿವಸೇನೆ ಮುಖಂಡರ ಹತ್ಯೆ ಪ್ರಕರಣ; ಎನ್'ಸಿಪಿ ಶಾಸಕ ಸೇರಿ ಮೂವರ ಬಂಧನ
ಶಿವಸೇನೆಯ ಇಬ್ಬರ ಮುಖಂಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್'ಸಿಪಿ ಶಾಸಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಮಹಾರಾಷ್ಟ್ರ; 2 ಶಿವಸೇನೆ ನಾಯಕರ ಗುಂಡಿಟ್ಟು ಹತ್ಯೆ
ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಶಿವಸೇನೆಯ ಇಬ್ಬರು ಸ್ಥಳೀಯ ನಾಯಕರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ್'ದಲ್ಲಿ ಶನಿವಾರ ನಡೆದಿದೆ...

ಜಾರ್ಖಂಡ್: ಬಿಜೆಪಿ ಯುವ ಮೋರ್ಚಾ ನಾಯಕನ ಗುಂಡಿಕ್ಕಿ ಹತ್ಯೆ
ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕನನ್ನು ಶನಿವಾರ ತಡರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ...

