shot dead

ಅಮೆರಿಕಾ: ವಿಕೋಪಕ್ಕೆ ತಿರುಗಿದ ವಾಗ್ವಾದ; ಪತಿ ಹಾರಿಸಿದ ಗುಂಡಿಗೆ ಭಾರತೀಯ ಮಹಿಳೆ, ಮೂವರು ಸಂಬಂಧಿಕರು ಬಲಿ!
ವಿದೇಶ

ಅಮೆರಿಕಾ: ವಿಕೋಪಕ್ಕೆ ತಿರುಗಿದ ವಾಗ್ವಾದ; ಪತಿ ಹಾರಿಸಿದ ಗುಂಡಿಗೆ ಭಾರತೀಯ ಮಹಿಳೆ, ಮೂವರು ಸಂಬಂಧಿಕರು ಬಲಿ!

ಗುಂಡಿನ ದಾಳಿಗೆ ದುಃಖ ವ್ಯಕ್ತಪಡಿಸಿದ ಅಟ್ಲಾಂಟಾದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್, ಗುಂಡು ಹಾರಿಸಿದ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಮೃತ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಮಣಿಪುರ: ಶಾಂತಿಗೆ ಮತ್ತೆ ಭಂಗ; ಮೆಯ್ಟೀ ವ್ಯಕ್ತಿಯ ಅಪಹರಣ, ಗುಂಡಿಕ್ಕಿ ಹತ್ಯೆ!
ದೇಶ

ಮಣಿಪುರ: ಶಾಂತಿಗೆ ಮತ್ತೆ ಭಂಗ; ಮೆಯ್ಟೀ ವ್ಯಕ್ತಿಯ ಅಪಹರಣ, ಗುಂಡಿಕ್ಕಿ ಹತ್ಯೆ!

ಮೃತ ವ್ಯಕ್ತಿಯನ್ನು ಮಾಯಂಗ್ಲಂಬಮ್ ರಿಷಿಕಾಂತ ಸಿಂಗ್ ಎಂದು ಗುರುತಿಸಲಾಗಿದೆ. ಆತನ ಕುಕಿ ಪತ್ನಿ ಚಿಂಗ್ನು ಹಾಕಿಪ್ ಅವರೊಂದಿಗೆ ಬುಧವಾರ ಚುರಾಚಂದ್‌ಪುರ ಜಿಲ್ಲೆಯ ತುಬಾಂಗ್ ಪ್ರದೇಶದಲ್ಲಿನ ಅವರ ಮನೆಯಿಂದ ಅಪಹರಿಸಲಾಗಿದೆ

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ
ವಿದೇಶ

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ತಲ್ಹಾರ್ ಗ್ರಾಮದಲ್ಲಿ ಜನವರಿ 4 ರಂದು ಈ ಘಟನೆ ನಡೆದಿದೆ.

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​
ವಿದೇಶ

ಟೊರೊಂಟೊ ವಿವಿ ಕ್ಯಾಂಪಸ್ ನಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ: ಶಂಕಿತರು ಎಸ್ಕೇಪ್​

ಡಾಕ್ಟರೇಟ್ ವಿದ್ಯಾರ್ಥಿ ಶಿವಾಂಕ್ ಅವಸ್ಥಿ ಗುಂಡೇಟಿನ ಗಾಯದಿಂದ ಪತ್ತೆಯಾಗಿದ್ದು, ಈ ವರ್ಷ ಟೊರೊಂಟೊದಲ್ಲಿ ನಡೆದ 41ನೇ ಕೊಲೆ ಪ್ರಕರಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆನಡಾ: ಉದ್ದೇಶಿತ ದಾಳಿ, ಗುಂಡಿಕ್ಕಿ ಪಂಜಾಬ್‌ನ ಇಬ್ಬರು ಯುವಕರ ಹತ್ಯೆ!
ವಿದೇಶ

ಕೆನಡಾ: ಉದ್ದೇಶಿತ ದಾಳಿ, ಗುಂಡಿಕ್ಕಿ ಪಂಜಾಬ್‌ನ ಇಬ್ಬರು ಯುವಕರ ಹತ್ಯೆ!

ಉತ್ತಮ ವೃತ್ತಿ ಹುಡುಕಾಟದಲ್ಲಿ ಇಬ್ಬರೂ ಪ್ರತ್ಯೇಕವಾಗಿ ಕೆನಡಾಕ್ಕೆ ತೆರಳಿದ್ದರು. ಈ ಘಟನೆಯನ್ನು ಉದ್ದೇಶಿತ ದಾಳಿ ಎಂದು ಎಡ್ಮಂಟನ್ ಪೊಲೀಸ್ ಸೇವೆ (EPS) ಶಂಕಿಸಿದ್ದು, ತನಿಖೆಯನ್ನು ಪ್ರಾರಂಭಿಸಿರುವುದಾಗಿ ತಿಳಿಸಿದೆ.

ಆರ್‌ಎಸ್‌ಎಸ್ ನಾಯಕನ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು!
ದೇಶ

ಆರ್‌ಎಸ್‌ಎಸ್ ನಾಯಕನ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು!

ಮೂಲಗಳ ಪ್ರಕಾರ, ನವೀನ್ ಅವರ ತಂದೆ ಬಲದೇವ್ ರಾಜ್ ಅರೋರಾ ಕಳೆದ ಹಲವು ವರ್ಷಗಳಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೊಂದಿಗೆ ಸಂಬಂಧ ಹೊಂದಿದ್ದರು.

ಉಡುಪಿ: ಹಾಡಹಗಲೇ ರೌಡಿಶೀಟರ್ ಗುಂಡಿಕ್ಕಿ ಹತ್ಯೆ, ಭದ್ರತೆ ಹೆಚ್ಚಿಸಿದ ಪೊಲೀಸರು
ರಾಜ್ಯ

ಉಡುಪಿ: ಹಾಡಹಗಲೇ ರೌಡಿಶೀಟರ್ ಗುಂಡಿಕ್ಕಿ ಹತ್ಯೆ, ಭದ್ರತೆ ಹೆಚ್ಚಿಸಿದ ಪೊಲೀಸರು

ಪ್ರತ್ಯಕ್ಷದರ್ಶಿಗಳು ಹೇಳುವಂತೆ ದಾಳಿಕೋರರು ಹಲವಾರು ಬಾರಿ ಗುಂಡು ಹಾರಿಸಿದ್ದಾರೆ ಮತ್ತು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಿದ್ದಾರೆ.

Donald Trump ಆಪ್ತ ಬೆಂಬಲಿಗ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ; ಅಮೆರಿಕಾ ಅಧ್ಯಕ್ಷ ತೀವ್ರ ಸಂತಾಪ
ವಿದೇಶ

Donald Trump ಆಪ್ತ ಬೆಂಬಲಿಗ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆ; ಅಮೆರಿಕಾ ಅಧ್ಯಕ್ಷ ತೀವ್ರ ಸಂತಾಪ

ಇಂದು ನಮ್ಮ ರಾಜ್ಯಕ್ಕೆ ಕರಾಳ ದಿನ. ಇದು ನಮ್ಮ ರಾಷ್ಟ್ರಕ್ಕೆ ದುರಂತ ದಿನ ಎಂದು ಉತಾಹ್ ಗವರ್ನರ್ ಸ್ಪೆನ್ಸರ್ ಕಾಕ್ಸ್ ಹೇಳಿದ್ದು, ಇದು ರಾಜಕೀಯ ಹತ್ಯೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದಿದ್ದಾರೆ.

ಆಸ್ಪತ್ರೆಗೆ ನುಗ್ಗಿ ಗುಂಡಿಕ್ಕಿ ವಿಚಾರಣಾಧೀನ ಕೈದಿಯ ಹತ್ಯೆ: ಗ್ಯಾಂಗ್ ವೈಷಮ್ಯ ಶಂಕೆ; Video
ದೇಶ

ಆಸ್ಪತ್ರೆಗೆ ನುಗ್ಗಿ ಗುಂಡಿಕ್ಕಿ ವಿಚಾರಣಾಧೀನ ಕೈದಿಯ ಹತ್ಯೆ: ಗ್ಯಾಂಗ್ ವೈಷಮ್ಯ ಶಂಕೆ; Video

ಹಗಲು ಹೊತ್ತಿನಲ್ಲಿಯೇ ಆಸ್ಪತ್ರೆಗೆ ನುಗ್ಗಿ ವಿಚಾರಣಾಧೀನ ಕೈದಿಯ ಹತ್ಯೆ ಮಾಡಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.