shot dead

ಹೈದರಾಬಾದ್‌: ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು CPI ನಾಯಕನ ಹತ್ಯೆ
ದೇಶ

ಹೈದರಾಬಾದ್‌: ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು CPI ನಾಯಕನ ಹತ್ಯೆ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ.

ಪಶ್ಚಿಮ ಬಂಗಾಳ: ಬಿರ್ ಭೂಮ್ ನಲ್ಲಿ ಗುಂಡಿಕ್ಕಿ TMC ನಾಯಕನ ಹತ್ಯೆ; ಮೂವರ ಬಂಧನ
ದೇಶ

ಪಶ್ಚಿಮ ಬಂಗಾಳ: ಬಿರ್ ಭೂಮ್ ನಲ್ಲಿ ಗುಂಡಿಕ್ಕಿ TMC ನಾಯಕನ ಹತ್ಯೆ; ಮೂವರ ಬಂಧನ

ಜಿಲ್ಲೆಯ ಕೊಮಾರ್‌ಪುರ ಗ್ರಾಮದ ಶ್ರೀನಿಧಿಪುರ ಪಂಚಾಯತ್ ಅಧ್ಯಕ್ಷ ಪಿಯೂಷ್ ಘೋಷ್ ಅವರ ನಿವಾಸದ ಬಳಿ ಭಾನುವಾರ ಮುಂಜಾನೆ ಬಂದೂಕುಧಾರಿಗಳು ಗುಂಡು ಹಾರಿಸಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಿಹಾರದಲ್ಲಿ ಶೂಟೌಟ್: ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ!
ದೇಶ

ಬಿಹಾರದಲ್ಲಿ ಶೂಟೌಟ್: ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ!

ಕಳೆದ ವಾರ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಪಾಟ್ನಾದ ಹೃದಯಭಾಗದಲ್ಲಿರುವ ಅವರ ಕಟ್ಟಡದ ಗೇಟ್ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಬಿಹಾರ: ಗುಂಡಿಟ್ಟು ಉದ್ಯಮಿ, ಬಿಜೆಪಿ ನಾಯಕನ ಹತ್ಯೆ!
ದೇಶ

ಬಿಹಾರ: ಗುಂಡಿಟ್ಟು ಉದ್ಯಮಿ, ಬಿಜೆಪಿ ನಾಯಕನ ಹತ್ಯೆ!

ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಗಾಂಧಿ ಮೈದಾನ ಪೊಲೀಸ್ ಠಾಣೆ ವ್ಯಾಪ್ತಿಯ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದೆ. ಹೋಟೆಲ್ ಪಕ್ಕದಲ್ಲೇ ಇರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಅವರು ವಾಸವಾಗಿದ್ದರು.

Pakistan: ಮುಸುಕುಧಾರಿಗಳಿಂದ ಮತ್ತೋರ್ವ ಉಗ್ರನ ಬೇಟೆ; ಹಫೀಜ್ ಸಯೀದ್ ಆಪ್ತ ಮುಫ್ತಿ ಹಬೀಬುಲ್ಲಾ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ!
ವಿದೇಶ

Pakistan: ಮುಸುಕುಧಾರಿಗಳಿಂದ ಮತ್ತೋರ್ವ ಉಗ್ರನ ಬೇಟೆ; ಹಫೀಜ್ ಸಯೀದ್ ಆಪ್ತ ಮುಫ್ತಿ ಹಬೀಬುಲ್ಲಾ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆ!

ಲಷ್ಕರ್-ಎ-ತೈಬಾ ಮುಖ್ಯಸ್ಥ ಹಫೀಜ್ ಸಯೀದ್ ಆಪ್ತ ಸಹಚರ ಮತ್ತು ಭಯೋತ್ಪಾದಕ ಮುಫ್ತಿ ಹಬೀಬುಲ್ಲಾ ಹಕ್ಕಾನಿಯನ್ನು ಪಾಕಿಸ್ತಾನದ ದಿರ್‌ನಲ್ಲಿ ಮುಸುಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ.

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡಿಕ್ಕಿ ಪಾಕ್ ಒಳನುಸುಳುಕೋರನ ಹತ್ಯೆ- BSF
ದೇಶ

ಜಮ್ಮು: ಅಂತಾರಾಷ್ಟ್ರೀಯ ಗಡಿಯಲ್ಲಿ ಗುಂಡಿಕ್ಕಿ ಪಾಕ್ ಒಳನುಸುಳುಕೋರನ ಹತ್ಯೆ- BSF

ಆರ್‌ಎಸ್ ಪುರ ಸೆಕ್ಟರ್‌ನ ಅಬ್ದುಲಿಯನ್ ಗಡಿ ಔಟ್ ಪೋಸ್ಟ್ ನಲ್ಲಿ ಒಳ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಎಲ್‌ಇಟಿ ಕಮಾಂಡರ್ ಅಬು ಖತಾಲ್‌ ಹತ್ಯೆ
ದೇಶ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಎಲ್‌ಇಟಿ ಕಮಾಂಡರ್ ಅಬು ಖತಾಲ್‌ ಹತ್ಯೆ

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೂ ಬೇಕಾಗಿದ್ದ ಅಬು ಖತಾಲ್‌, ಕಳೆದ ಕೆಲವು ವರ್ಷಗಳಿಂದ ಜಮ್ಮು ಪ್ರದೇಶದಲ್ಲಿ ನಾಗರಿಕರು ಮತ್ತು ಭದ್ರತಾ ಪಡೆಗಳ ಮೇಲೆ ನಡೆದ ಹಲವು ದಾಳಿಯ ಮಾಸ್ಟರ್ ಮೈಂಡ್ ಎನ್ನಲಾಗಿದೆ.

ಭೂ ವಿವಾದ: BJP ನಾಯಕನ ಗುಂಡಿಟ್ಟು ಹತ್ಯೆ
ದೇಶ

ಭೂ ವಿವಾದ: BJP ನಾಯಕನ ಗುಂಡಿಟ್ಟು ಹತ್ಯೆ

ಮೃತ ಬಿಜೆಪಿ ನಾಯಕನನ್ನು ಮುಂಡ್ಲಾನಾ ಮಂಡಲ ಅಧ್ಯಕ್ಷ ಸುರೇಂದ್ರ ಜವಾಹರ್ ಎಂದು ಗುರ್ತಿಸಲಾಗಿದೆ. ಕಳೆದ ರಾತ್ರಿ ಸುರೇಂದ್ರ ಜವಾಹರ್ ಬೆನ್ನಟ್ಟಿರುವ ದುಷ್ಕರ್ಮಿಗಳು, ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

Pakistan: ಕುಲಭೂಷಣ್ ಜಾಧವ್ ಬಂಧಿಸಲು ISIಗೆ ಸಹಾಯ; ಮುಫ್ತಿ ಶಾ ಮಿರ್ ಗೆ ಗುಂಡಿಕ್ಕಿ ಹತ್ಯೆಗೈದ 'ಮುಸುಕುದಾರಿಗಳು'!
ವಿದೇಶ

Pakistan: ಕುಲಭೂಷಣ್ ಜಾಧವ್ ಬಂಧಿಸಲು ISIಗೆ ಸಹಾಯ; ಮುಫ್ತಿ ಶಾ ಮಿರ್ ಗೆ ಗುಂಡಿಕ್ಕಿ ಹತ್ಯೆಗೈದ 'ಮುಸುಕುದಾರಿಗಳು'!

ಪ್ರಾರ್ಥನೆ ಮುಗಿಸಿ ಟರ್ಬತ್‌ನಲ್ಲಿರುವ ಸ್ಥಳೀಯ ಮಸೀದಿಯಿಂದ ಹೊರಬರುತ್ತಿದ್ದಾಗ ಮೋಟಾರ್ ಸೈಕಲ್‌ಗಳಲ್ಲಿ ಬಂದೂಕುಧಾರಿಗಳು ಅವರ ಮೇಲೆ ಹೊಂಚು ಹಾಕಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.