shot dead

ತ್ರಿಪುರಾ: ಅಂತಾರಾಷ್ಟ್ರೀಯ ಗಡಿಯಲ್ಲಿ ದಾಳಿ; ಗುಂಡಿಕ್ಕಿ ಬಾಂಗ್ಲಾದೇಶಿ ಸ್ಮಗ್ಲರ್ ಹತ್ಯೆಗೈದ BSF!
ದಾಳಿ ವೇಳೆ BSF ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

ಪಂಜಾಬ್: ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಹತ್ಯೆಗೈದ BSF!
ಅಂತಾರಾಷ್ಟ್ರೀಯ ಗಡಿಯ ಔಟ್ ಪೋಸ್ಟ್ ತಶ್ಪತನ್ ಪ್ರದೇಶದಲ್ಲಿ ಯಾರೋ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಡಿ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ

ಮಂಡ್ಯ: ಗುಂಡು ತಗುಲಿ ನಾಲ್ಕು ವರ್ಷದ ಮಗು ಸಾವು; ಕೋಳಿ ಫಾರಂ ಮಾಲೀಕ ಮತ್ತು ಅಪ್ರಾಪ್ತನ ಬಂಧನ
ಕೋಳಿ ಸಾಕಣೆ ಕೇಂದ್ರದಲ್ಲಿ ಲೋಡೆಡ್ ಗನ್ ಇಟ್ಟುಕೊಂಡಿದ್ದ ನರಸಿಂಹ ಮೂರ್ತಿ ಅವರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ.

ಹರಿಯಾಣ: ನರೈಂಗರ್‌ನಲ್ಲಿ ಬಿಎಸ್‌ಪಿ ನಾಯಕ ಹರ್ಬಿಲಾಸ್ ಸಿಂಗ್ ರಾಜ್ಜುಮಜ್ರಾನನ್ನು ಗುಂಡಿಕ್ಕಿ ಹತ್ಯೆ
ಪುನೀತ್‌ಗೂ ಗುಂಡೇಟು ತಗುಲಿದೆ. ದಾಳಿಯ ನಂತರ, ಅವರನ್ನು ಚಂಡೀಗಢದ ಪಿಜಿಐಎಂಇಆರ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಹರ್ಬಿಲಾಸ್ ತಡರಾತ್ರಿ ಮೃತಪಟ್ಟರು.

ನವದೆಹಲಿ: ವಾಯು ವಿಹಾರದ ವೇಳೆ ಗುಂಡಿಕ್ಕಿ ಉದ್ಯಮಿ ಹತ್ಯೆ!
ಮೃತರನ್ನು ಉದ್ಯಮಿ ಸುನೀಲ್ ಜೈನ್ (52) ಎಂದು ಗುರುತಿಸಲಾಗಿದೆ. ಅವರಿಗೆ ಅನೇಕ ಬಾರಿ ಗುಂಡು ಹಾರಿಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಸಾವು.

NCP ನಾಯಕ, DCM ಅಜಿತ್ ಪವಾರ್ ಆಪ್ತ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಬರ್ಬರ ಹತ್ಯೆ
ಬಾಂದ್ರಾ ಪೂರ್ವ ಭಾಗದಲ್ಲಿ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ನಿರ್ಮಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉತ್ತರ ಪ್ರದೇಶ: ಸುಲ್ತಾನ್‌ಪುರದಲ್ಲಿ ಗುಂಡಿಕ್ಕಿ ಬಿಜೆಪಿ ಮುಖಂಡನ ಸೋದರಳಿಯನ ಹತ್ಯೆ
ಬಿಜೆಪಿ ಮಂಡಲ ಅಧ್ಯಕ್ಷ ರಾಮ್ ಅಭಿಲಾಖ್ ಸಿಂಗ್ ಅವರ ಸೋದರಳಿಯ ಅಭಯ್ ಪ್ರತಾಪ್ ಸಿಂಗ್ ಗುಂಡೇಟಿಗೆ ಬಲಿಯಾದ ಯುವಕ.

ಪಂಜಾಬ್: ಗಡಿಯಲ್ಲಿ ಪಾಕ್ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದ BSF!
ಸೋಮವಾರ ರಾತ್ರಿ 8:30 ರ ಸುಮಾರಿಗೆ ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ಗಡಿ ದಾಟಿ ಗಡಿ ಬೇಲಿಯನ್ನು ಸಮೀಪಿಸುತ್ತಿರುವುದು ಕಂಡು ಬಂದಿತು.

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ Dhammika Niroshana ಹತ್ಯೆ!
ನಿರೋಶನಾ ಶ್ರೀಲಂಕಾದ ಯು-19 ವಯೋಮಾನದ ಕ್ರಿಕೆಟ್ ನಿಂದ ತಂಡಕ್ಕೆ ಲಭ್ಯವಾದ ಅತ್ಯುತ್ತಮ ವೇಗದ ಬೌಲಿಂಗ್ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದರು.

