shot dead

ಬಿಹಾರ: ಗುಂಡಿಕ್ಕಿ ಎಐಎಂಐಎಂ ನಾಯಕನ ಹತ್ಯೆ!
ದೇಶ

ಬಿಹಾರ: ಗುಂಡಿಕ್ಕಿ ಎಐಎಂಐಎಂ ನಾಯಕನ ಹತ್ಯೆ!

ಬಿಹಾರದಲ್ಲಿ ಎಐಎಂಐಎಂ ನಾಯಕನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅನಾಮಿಕ ವ್ಯಕ್ತಿಗಳಿಂದ ಈ ದುಷ್ಕೃತ್ಯ ಎಸಗಿದ್ದು, ಸಿವಾನ್ ನಲ್ಲಿ ಈ ಘಟನೆ ವರದಿಯಾಗಿದೆ.

ಹಾಸನ: ಕಾಡು ಹಂದಿ ದಾಳಿಯಿಂದ ರೈತ ಸಾವು, ಇಬ್ಬರು ಮಹಿಳೆಯರಿಗೆ ಗಾಯ, ಗುಂಡಿಟ್ಟು ಕೊಂದ ಅರಣ್ಯಾಧಿಕಾರಿಗಳು
ರಾಜ್ಯ

ಹಾಸನ: ಕಾಡು ಹಂದಿ ದಾಳಿಯಿಂದ ರೈತ ಸಾವು, ಇಬ್ಬರು ಮಹಿಳೆಯರಿಗೆ ಗಾಯ, ಗುಂಡಿಟ್ಟು ಕೊಂದ ಅರಣ್ಯಾಧಿಕಾರಿಗಳು

ಕಾಡು ಹಂದಿಯೊಂದು ದಾಳಿ ನಡೆಸಿದ್ದರಿಂದ 65 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಇತರ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಳಿಕ ಕಾಡು ಹಂದಿಗೆ ಗುಂಡಿಕ್ಕಿ ಹತ್ಯೆ ಮಾಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಜೈಪುರ: ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೆ ಗುಂಡಿಕ್ಕಿ ಹತ್ಯೆ; ಭಯಾನಕ ವಿಡಿಯೋ ವೈರಲ್
ದೇಶ

ಜೈಪುರ: ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೆ ಗುಂಡಿಕ್ಕಿ ಹತ್ಯೆ; ಭಯಾನಕ ವಿಡಿಯೋ ವೈರಲ್

ರಾಜಸ್ಥಾನದ ಜೈಪುರದಲ್ಲಿ ಹಾಡಹಗಲೇ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಅಮೆರಿಕದಲ್ಲಿ ಭಾರತದ ಪಿಎಚ್ ಡಿ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ
ವಿದೇಶ

ಅಮೆರಿಕದಲ್ಲಿ ಭಾರತದ ಪಿಎಚ್ ಡಿ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ

ಅಮೆರಿಕದಲ್ಲಿ ಭಾರತದ ಮತ್ತೆ ವಿದ್ಯಾರ್ಥಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಒಹಿಯೋ ರಾಜ್ಯದ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದ ದೆಹಲಿ ಮೂಲದ ಆದಿತ್ಯ ಅದ್ಲಾಖ ಅವರು ಕಾರಿನಲ್ಲಿ ಚಲಿಸುವಾಗಲೇ ಗುಂಡಿನ ದಾಳಿ ಮೂಲಕ ಹತ್ಯೆ ಮಾಡಲಾಗಿದೆ.

ಪಾಟ್ನಾ: ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿ, ಮಹಿಳೆಗೆ ಗುಂಡಿಕ್ಕಿ ಹತ್ಯೆ
ದೇಶ

ಪಾಟ್ನಾ: ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿ, ಮಹಿಳೆಗೆ ಗುಂಡಿಕ್ಕಿ ಹತ್ಯೆ

ಪಾಟ್ನಾದ ಹೊರವಲಯದಲ್ಲಿರುವ ಪಾಲಿಗಾಂಗ್ ಬ್ಲಾಕ್‌ನಲ್ಲಿ ಗುರುವಾರ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯನ್ನು ಮತ್ತು ಆತನ ಪಾರ್ಟನರ್ ಗೆ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆ: ಇಬ್ಬರು ಶಸ್ತ್ರಸಜ್ಜಿತ ದಾಳಿಕೋರರನ್ನು ಹೊಡೆದು ಕೊಂದ ಜನ!
ದೇಶ

ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆ: ಇಬ್ಬರು ಶಸ್ತ್ರಸಜ್ಜಿತ ದಾಳಿಕೋರರನ್ನು ಹೊಡೆದು ಕೊಂದ ಜನ!

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು
ರಾಜ್ಯ

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ 'ಶಾಹಿದ್ ಲತೀಫ್' ಪಾಕಿಸ್ತಾನದಲ್ಲಿ ಹತ್ಯೆ
ದೇಶ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ 'ಶಾಹಿದ್ ಲತೀಫ್' ಪಾಕಿಸ್ತಾನದಲ್ಲಿ ಹತ್ಯೆ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ ನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!
ದೇಶ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!

ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.