ದೇಶಕಾಶ್ಮೀರ: ಬಾರಾಮುಲ್ಲಾದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಸೇನಾಧಿಕಾರಿ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರೀನಗರದ ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.