ದೇಶಜಮ್ಮು ಮತ್ತು ಕಾಶ್ಮೀರ: ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಸಿಆರ್ಪಿಎಫ್ ಯೋಧ ಆತ್ಮಹತ್ಯೆ!
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ನ (ಸಿಆರ್ಪಿಎಫ್) ಯೋಧ ತನ್ನ ಸರ್ವೀಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.