ರಾಜ್ಯಬೆಂಗಳೂರು: ಹೆಡ್ಕಾನ್ಸ್ಟೇಬಲ್ ಮೇಲೆ ಹಲ್ಲೆ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು!
ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಕಗ್ಗಲೀಪುರ ಪೊಲೀಸರು 50 ವರ್ಷದ ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಜೆ.ಪಿ.ನಗರ 1ನೇ ಹಂತದ ಸಾರಕ್ಕಿ ನಿವಾಸಿ ಎಸ್.ಸೋಮೇಶ ಬಂಧಿತ ಆರೋಪಿ. ಈತ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ.