Shot

ನವದೆಹಲಿ: ಜಾಮಾ ಮಸೀದಿ ಬಳಿ ಇಬ್ಬರಿಂದ ಗುಂಡಿನ ದಾಳಿ, 23 ವರ್ಷದ ಯುವಕ ಗಾಯ
ದೇಶ

ನವದೆಹಲಿ: ಜಾಮಾ ಮಸೀದಿ ಬಳಿ ಇಬ್ಬರಿಂದ ಗುಂಡಿನ ದಾಳಿ, 23 ವರ್ಷದ ಯುವಕ ಗಾಯ

ಮಧ್ಯ ದೆಹಲಿಯ ಜಾಮಾ ಮಸೀದಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರಿಂದ 23 ವರ್ಷದ ಯುವಕನೋರ್ವ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸೋಮವಾರ ಮುಂಜಾನೆ 2.30 ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.

ಇಸ್ರೇಲ್ ಪ್ರಧಾನಿ ನೆತನ್ಯಾಹುವನ್ನು 'ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು': ಕಾಂಗ್ರೆಸ್ ಸಂಸದ!
ದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹುವನ್ನು 'ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು': ಕಾಂಗ್ರೆಸ್ ಸಂಸದ!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ. 

ಕೋಲಾರ: ಬಾಲಕನ ಹತ್ಯೆ ಪ್ರಕರಣ; ಕಾಲಿಗೆ ಗುಂಡು ಹಾರಿಸಿ ಇಬ್ಬರು ಆರೋಪಿಗಳ ಬಂಧನ, ಒಟ್ಟು 13 ಮಂದಿ ಅರೆಸ್ಟ್
ರಾಜ್ಯ

ಕೋಲಾರ: ಬಾಲಕನ ಹತ್ಯೆ ಪ್ರಕರಣ; ಕಾಲಿಗೆ ಗುಂಡು ಹಾರಿಸಿ ಇಬ್ಬರು ಆರೋಪಿಗಳ ಬಂಧನ, ಒಟ್ಟು 13 ಮಂದಿ ಅರೆಸ್ಟ್

ನಗರದಲ್ಲಿ ಈಚೆಗೆ ನಡೆದಿದ್ದ 17 ವರ್ಷದ ಕಾರ್ತಿಕ್‌ ಸಿಂಗ್‌ ಎಂಬ ಪಿಯು ಮೊದಲ ವರ್ಷದ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ನಸುಕಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಉತ್ತರ ಪ್ರದೇಶ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಗುಂಡಿನ ದಾಳಿ!
ದೇಶ

ಉತ್ತರ ಪ್ರದೇಶ: ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ಗುಂಡಿನ ದಾಳಿ!

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಗಗಲ್ಹೇರಿ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ವಿಎಚ್‌ಪಿ ಪದಾಧಿಕಾರಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಗೆ ಗುಂಡೇಟು
ರಾಜ್ಯ

ಬೆಂಗಳೂರು: ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಗೆ ಗುಂಡೇಟು

ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಎರಗಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಯೊಬ್ಬನ ಮೇಲೆ ಪೊಲೀಸರ ಗುಂಡು ಹಾರಿಸಿದ ಘಟನೆ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಜಾರ್ಖಂಡ್‌ನಲ್ಲಿ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ, ನಂತರ ಗುಂಡಿನ ದಾಳಿ!
ದೇಶ

ಜಾರ್ಖಂಡ್‌ನಲ್ಲಿ ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ, ನಂತರ ಗುಂಡಿನ ದಾಳಿ!

ಪತ್ರಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಅಲ್ಲದೆ ಗುಂಡಿನ ದಾಳಿ ನಡೆಸಿದ್ದಾರೆ. 

ಜರ್ಮನಿಯ ಹ್ಯಾಂಬರ್ಗ್​ನ ಚರ್ಚ್​ನಲ್ಲಿ ಗುಂಡಿನ ದಾಳಿ: ಕನಿಷ್ಟ 7 ಮಂದಿ ಸಾವು, ಹಲವರಿಗೆ ಗಾಯ
ವಿದೇಶ

ಜರ್ಮನಿಯ ಹ್ಯಾಂಬರ್ಗ್​ನ ಚರ್ಚ್​ನಲ್ಲಿ ಗುಂಡಿನ ದಾಳಿ: ಕನಿಷ್ಟ 7 ಮಂದಿ ಸಾವು, ಹಲವರಿಗೆ ಗಾಯ

ಜರ್ಮನಿಯ ಹ್ಯಾಂಬರ್ಗ್‌ನಲ್ಲಿರುವ ಚರ್ಚ್‌ ಒಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶ: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗೆ ಅಪರಿಚಿತರಿಂದ ಗುಂಡಿನ ದಾಳಿ
ದೇಶ

ಉತ್ತರ ಪ್ರದೇಶ: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗೆ ಅಪರಿಚಿತರಿಂದ ಗುಂಡಿನ ದಾಳಿ

ಟ್ರಕ್‌ನಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಪರಿಣಾಮ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯ ಪಾರಾ ಪ್ರದೇಶದಲ್ಲಿ  ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಅಂತರ್ಧರ್ಮೀಯ ವಿವಾಹ: ಮಹಿಳೆಯನ್ನು ಗುಂಡಿಕ್ಕಿ ಹತ್ಯೆಗೆ ಯತ್ನ; ಮೂವರ ಬಂಧನ
ದೇಶ

ಅಂತರ್ಧರ್ಮೀಯ ವಿವಾಹ: ಮಹಿಳೆಯನ್ನು ಗುಂಡಿಕ್ಕಿ ಹತ್ಯೆಗೆ ಯತ್ನ; ಮೂವರ ಬಂಧನ

ಅಂತರ್ಧರ್ಮೀಯ ವಿವಾಹ ಮಾಡಿಕೊಂಡಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪದಡಿ ಮೂವರನ್ನು ಬಂಧಿಸಲಾಗಿದೆ.