Shot

ಜಮ್ಮು-ಕಾಶ್ಮೀರ : ಕಿಶ್ತವಾರ್ ನಲ್ಲಿ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹರ್ , ಸಹೋದರ ಅಜಿತ್ ಗುಂಡಿಗೆ ಬಲಿ !
ಕಿಶ್ತವಾರ್ ನಲ್ಲಿ ಅಪರಿಚಿತ ಬಂದೂಕುದಾರಿಗಳು ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹರ್ ಹಾಗೂ ಅವರ ಸಹೋದರ ಅಜಿತ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

ಗುರುಗ್ರಾಮ: ಅಂಗರಕ್ಷಕನಿಂದಲೇ ಗುಂಡಿನ ದಾಳಿಗೊಳಗಾಗಿದ್ದ ಜಡ್ಜ್ ಪುತ್ರ ಸಾವು
ಅಂಗರಕ್ಷಕರಿಂದಲೇ ಗುಂಡಿನ ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರಿಯಾಣದ ಗುರುಗ್ರಾಮದ ನ್ಯಾಯಾಧೀಶರ ಪುತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃಪಟ್ಟಿದ್ದಾನೆ.

ಆಲ್ವಾರ್ ಹತ್ಯೆ: ಕೋರ್ಟ್ ಗೆ ತೆರಳುತ್ತಿದ್ದ ಪೆಹ್ಲು ಖಾನ್ ಪುತ್ರ, ಸಾಕ್ಷಿಗಳ ಮೇಲೆ ಗುಂಡಿನ ದಾಳಿ
ರಾಜಸ್ಥಾನದಲ್ಲಿ ಗೋರಕ್ಷಕರಿಂದ ಹತ್ಯೆಯಾದ ಹರ್ಯಾಣ ಮೂಲದ ಪೆಹ್ಲು ಖಾನ್ ಅವರ ಪುತ್ರ ಇರ್ಷಾದ್ ಹಾಗೂ...

ಉತ್ತರ ಪ್ರದೇಶ : ಗುಂಡಿಟ್ಟು ದಲಿತ ವೈದ್ಯಕೀಯ ವಿದ್ಯಾರ್ಥಿ ಹತ್ಯೆ
ಉತ್ತರ ಪ್ರದೇಶ ರಾಜ್ಯದ ಮುಜಾಫರ್ ನಗರ ಜಿಲ್ಲೆಯ ಮಂಡ್ಲ ಗ್ರಾಮದಲ್ಲಿ ಅಪರಿಚಿತ ದುಷ್ಕರ್ಮಿಗಳು ದಲಿತ ವೈದ್ಯಕೀಯ ವಿದ್ಯಾರ್ಥಿ ಮೇಲೆ ಗುಂಡು ಹಾರಿ ಹತ್ಯೆ ಮಾಡಿದ್ದಾರೆ.

ಕಾಂಗ್ರೆಸ್ ಕಚೇರಿಗೆ ನುಗ್ಗಿ ದಾಂಧಲೆ: ಪೇದೆ ಮೇಲೆ ಶಸ್ತ್ರಾಸ್ತ್ರಗಳಿಂದ ದಾಳಿ ಮಾಡಿದ್ದ ರೌಡಿಗೆ ಗುಂಡು!
ಕಾಂಗ್ರೆಸ್'ನ ಬ್ಲಾಕ್ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ನಡೆಸಿದ್ದ ರೌಡಿಶೀಟರ್'ಗೆ ಕಾಲಿಗೆ ಗುಂಡು ಹಾರಿಸಿದ ಪೊಲೀಸರು, ರೌಡಿಯನ್ನು ಬಂಧಿಸಿದ್ದಾರೆ...

ತನ್ನ ಪ್ರೀತಿ ಸಾಬೀತುಪಡಿಸಲು ಗುಂಡಿಕ್ಕಿಕೊಂಡ ಬಿಜೆಪಿ ಮುಖಂಡ: ಹೃದಯ, ಅಂಗಾಂಗ ದಾನ
ಬಿಜೆಪಿ ಯುವ ದಳದ ನಾಯಕನೋರ್ವ ತನ್ನ ಪ್ರೀತಿಯನ್ನು ಸಾಬೀತುಪಡಿಸುವ ಸಲುವಾಗಿ ಯುವತಿಯ ಮನೆಯ ಮುಂದೆಯೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು...

ಬೆಂಗಳೂರಿನಲ್ಲಿ ನಟೋರಿಯಸ್ ರೌಡಿ ಸೈಕಲ್ ರವಿ ಮೇಲೆ ಗುಂಡಿನ ದಾಳಿ, ಬಂಧನ
ಸುಮಾರು 30 ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ರೌಡಿ ಎಂ. ರವಿಕುಮಾರ್ ಆಲಿಯಾಸ್ ಸೈಕಲ್ ರವಿ (42) ಮೇಲೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬೆಂಗಳೂರಿನಲ್ಲಿ ನಿನ್ನೆ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ರೈಸಿಂಗ್ ಕಾಶ್ಮೀರ್ ಪತ್ರಿಕೆ ಸಂಪಾದಕ ಬುಖಾರಿ ಹತ್ಯೆ ಪ್ರಕರಣ: ಪಾಕಿಸ್ತಾನ ತೀವ್ರ ಖಂಡನೆ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ರೈಸಿಂಗ್ ಕಾಶ್ಮೀರ್ ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಹತ್ಯೆ ಪ್ರಕರಣವನ್ನು ಪಾಕಿಸ್ತಾನ ಶುಕ್ರವಾರ ತೀವ್ರವಾಗಿ ಖಂಡಿಸಿದೆ...

ಪತ್ರಕರ್ತ ಬುಖಾರಿ ಹತ್ಯೆ ಪ್ರಕರಣ: 3 ಶಂಕಿತ ಹಂತಕರಲ್ಲಿ ಓರ್ವ ಪಾಕ್ ಉಗ್ರ ನವೀದ್; ಗುಪ್ತಚರ ಇಲಾಖೆ ಮಾಹಿತಿ
ರೈಸಿಂಗ್ ಕಾಶ್ಮೀರ್ ಪತ್ರಿಕೆ ಮುಖ್ಯ ಸಂಪಾದಕ ಶುಜಾತ್ ಬುಖಾರಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಹಂತಕರ ಪೈಕಿ ಓರ್ವ...

