ರಾಜ್ಯರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್!
ರಾಜ್ಯದಲ್ಲಿ ಪ್ರಥಮ ಬಾರಿಗೆ ರೈಲ್ವೆ ಪೊಲೀಸರಿಗೆ ‘ಶೋಲ್ಡರ್ ಲೈಟ್’ಗಳನ್ನು ವಿತರಿಸಲಾಗಿದ್ದು, ಇನ್ನು ಮುಂದೆ ರಾತ್ರಿ ವೇಳೆ ರೈಲು ಗಸ್ತು, ರೈಲು ಹಳಿ ಗಸ್ತು ಹಾಗೂ ಅಪರಾಧಗಳ ಘಟನಾ ಸ್ಥಳಗಳಲ್ಲಿ ರೈಲ್ವೆ ಪೊಲೀಸರ ಇರುವಿಕೆ ಗುರುತಿಸಲು ಇದರಿಂದ ಸಹಾಯಕವಾಗಲಿದೆ.