ರಾಜಕೀಯಕಾಂಗ್ರೆಸ್ ಶಾಸಕನಿಗೆ ಗದರಿದ ಸಚಿವ: ವಿಪಕ್ಷಗಳ ಆಕ್ರೋಶ, ಧರಣಿಗೆ ಕಲಾಪ ಬಲಿ
ಶಾಸಕನಿಗೆ ಗದರಿದ ಆಡಳಿತಾರೂಢ ಪಕ್ಷದ ಸಚಿವರು ಗದರಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ಈ ಧರಣಿ ಎರಡು ಬಾರಿ ಸದನ ಮುಂದೂಡಿಕೆಯಾಗುವಂತೆ ಮಾಡಿ ಸರಿ ಸುಮಾರು ಅರ್ಧ ದಿನದ ಕಲಾಪವನ್ನು ಬಲಿ ಪಡೆದುಕೊಂಡಿತು.