ವಾಣಿಜ್ಯಜಿಎಸ್ಟಿ ವಂಚನೆ: ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷ ಕೋಟಿ ರೂ. ಶೋಕಾಸ್ ನೋಟಿಸ್!
ಜಿಎಸ್ಟಿ ಅಧಿಕಾರಿಗಳು ಇಲ್ಲಿಯವರೆಗೆ ತೆರಿಗೆ ವಂಚನೆಗಾಗಿ ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷ ಕೋಟಿ ರೂ. ಮೌಲ್ಯದ ಶೋಕಾಸ್ ನೋಟಿಸ್ಗಳನ್ನು ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.