Shraddha Walkar

ಶ್ರದ್ಧಾ ವಾಕರ್ ಹತ್ಯೆ: ಪತ್ತೆಯಾದ ಮಾಂಸ, ತಲೆಕೂದಲು, ಮೂಳೆಯ ಡಿಎನ್ಎ ಶ್ರದ್ಧಾ ತಂದೆಯ ಮಾದರಿಯೊಂದಿಗೆ ಹೊಂದಿಕೆ: ವರದಿ
ದೇಶ

ಶ್ರದ್ಧಾ ವಾಕರ್ ಹತ್ಯೆ: ಪತ್ತೆಯಾದ ಮಾಂಸ, ತಲೆಕೂದಲು, ಮೂಳೆಯ ಡಿಎನ್ಎ ಶ್ರದ್ಧಾ ತಂದೆಯ ಮಾದರಿಯೊಂದಿಗೆ ಹೊಂದಿಕೆ: ವರದಿ

ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದ ಸಂತ್ರಸ್ಥೆಯದ್ದು ಎನ್ನಲಾದ ದೇಹದ ತುಂಡುಗಳು, ಮೂಳೆ ಮತ್ತು ತಲೆಕೂದಲಿನ DNA ಆಕೆಯ ತಂದೆಯ ಮಾದರಿಯೊಂದಿಗೆ ಹೊಂದಾಣಿಕೆಯಾಗುತ್ತಿದೆ ಎಂದು ತಿಳಿದುಬಂದಿದೆ.

ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣ: ಮೆಹ್ರುಲಿ ಅರಣ್ಯದಲ್ಲಿ ಸಿಕ್ಕ ಮೂಳೆಗಳು ಶ್ರದ್ಧಾಳದು, ಡಿಎನ್‌ಎ ಪರೀಕ್ಷೆಯಲ್ಲಿ ಸಾಬೀತು!
ದೇಶ

ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣ: ಮೆಹ್ರುಲಿ ಅರಣ್ಯದಲ್ಲಿ ಸಿಕ್ಕ ಮೂಳೆಗಳು ಶ್ರದ್ಧಾಳದು, ಡಿಎನ್‌ಎ ಪರೀಕ್ಷೆಯಲ್ಲಿ ಸಾಬೀತು!

ಶ್ರದ್ಧಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ಮೆಹ್ರುಲಿ ಅರಣ್ಯದಲ್ಲಿ ಸಿಕ್ಕಿದ್ದ ಮೂಳೆಗಳು ಶ್ರದ್ಧಾ ವಾಲ್ಕರ್ ಅವರದೇ ಎಂಬುದು ಡಿಎನ್‌ಎ ಪರೀಕ್ಷೆಯಿಂದ ಸಾಬೀತಾಗಿದೆ.

ನನ್ನ ಮಗಳನ್ನು ಕೊಂದ ಅಫ್ತಾಬ್ ನನ್ನು ನೇಣಿಗೇರಿಸಬೇಕು: ಶ್ರದ್ಧಾ ವಾಕರ್ ತಂದೆ
ದೇಶ

ನನ್ನ ಮಗಳನ್ನು ಕೊಂದ ಅಫ್ತಾಬ್ ನನ್ನು ನೇಣಿಗೇರಿಸಬೇಕು: ಶ್ರದ್ಧಾ ವಾಕರ್ ತಂದೆ

ದೆಹಲಿಯಲ್ಲಿ ತನ್ನ ಮಗಳನ್ನು ಭೀಕರವಾಗಿ ಕೊಲೆ ಮಾಡಿದ ಆಫ್ತಾಬ್ ಪೂನಾವಾಲಾನನ್ನು ನೇಣಿಗೇರಿಸಬೇಕು ಹತ್ಯೆಗೀಡಾದ ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.

ಸುಳ್ಳು ಪತ್ತೆ ಪರೀಕ್ಷೆಯಲ್ಲಿ ಶ್ರದ್ಧಾಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ಅಫ್ತಾಬ್ ಪೂನಾವಾಲಾ
ದೇಶ

ಸುಳ್ಳು ಪತ್ತೆ ಪರೀಕ್ಷೆಯಲ್ಲಿ ಶ್ರದ್ಧಾಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ಅಫ್ತಾಬ್ ಪೂನಾವಾಲಾ

ರಾಷ್ಟ್ರ ರಾಜಧಾನಿಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್‌ಎಸ್‌ಎಲ್) ನಡೆಸಿದ ಸುಳ್ಳು ಪತ್ತೆ ಪರೀಕ್ಷೆಯಲ್ಲಿ ತನ್ನ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಪಾರ್ಟ್ನರ್ ಶ್ರದ್ಧಾ ವಾಲ್ಕರ್‌ನನ್ನು ಕೊಂದು, ಆಕೆಯ ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದಾಗಿ ಆಫ್ತಾಬ್ ಅಮೀನ್ ಪೂನಾವಾಲಾ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಶ್ರದ್ಧಾ ವಾಕರ್ ಹತ್ಯೆ ಆರೋಪಿ ಆಫ್ತಾಬ್ ಪೂನಾವಾಲಾ ಹತ್ಯೆಗೆ ಯತ್ನ! ವಿಡಿಯೋ
ದೇಶ

ಶ್ರದ್ಧಾ ವಾಕರ್ ಹತ್ಯೆ ಆರೋಪಿ ಆಫ್ತಾಬ್ ಪೂನಾವಾಲಾ ಹತ್ಯೆಗೆ ಯತ್ನ! ವಿಡಿಯೋ

ತನ್ನ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಪ್ರೇಯಸಿ, ಶ್ರದ್ಧಾ ವಾಕರ್ ಅವರನ್ನು ತುಂಡು ತಂಡಾಗಿ ಕತ್ತರಿಸಿದ ಆರೋಪಿ ಆಫ್ತಾಬ್ ಪೊನಾವಾಲಾನ ಮೇಲೆ ಕತ್ತಿ ಬೀಸಿ ಕೊಲಲ್ಲು ಯತ್ನ ನಡೆಸಲಾಗಿದೆ.