Shraddha Walkar murder case

'ಶ್ರದ್ಧಾ ಕೊಲೆ ಕೇಸ್' ವಿವಾದದಲ್ಲಿ ಸಿಲುಕಿದ ಕ್ರೈಂ ಪ್ಯಾಟ್ರೋಲ್: ಅಫ್ತಾಬ್ ಪಾತ್ರವನ್ನು ಹಿಂದುವಾಗಿ ಚಿತ್ರಣ!
ಸತ್ಯ ಘಟನೆಗಳನ್ನು ಆಧರಿಸಿದ ಸೋನಿ ಟಿವಿ ಶೋ 'ಕ್ರೈಂ ಪ್ಯಾಟ್ರೋಲ್' ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಕಾರ್ಯಕ್ರಮದ ಒಂದು ಸಂಚಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ: ಜಾಮೀನು ಅರ್ಜಿಯನ್ನು ಹಿಂಪಡೆದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ
ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಗುರುವಾರ ತನ್ನ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡಿದ್ದು, ಈ ಅರ್ಜಿಯನ್ನು ತಪ್ಪಾಗಿ ಸಲ್ಲಿಸಲಾಗಿತ್ತು ಎಂದು ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ತಿಳಿಸಿದ್ದಾನೆ.

ಶ್ರದ್ಧಾ ವಾಲ್ಕರ್ ಹತ್ಯೆ: ಆರೋಪಿ ಅಫ್ತಾಬ್ ಗೆ ಮತ್ತೆ 4 ದಿನ ಪೊಲೀಸ್ ಕಸ್ಟಡಿ!
ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಪ್ತಾಬ್ ಪೂನಾವಾಲ ನ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ಕೋರ್ಟ್ ಮತ್ತೆ 4 ದಿನ ವಿಸ್ತರಣೆ ಮಾಡಿದೆ.

ದೆಹಲಿ ಪೊಲೀಸರನ್ನೇಕೆ ಅನುಮಾನಿಸಬೇಕು? ಶ್ರದ್ಧಾ ಕೊಲೆ ಪ್ರಕರಣ ಸಿಬಿಐಗೆ ಬೇಡ..!: ಅರ್ಜಿ ವಜಾಗೊಳಿಸಿದ ಹೈಕೋರ್ಟ್!
ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರನ್ನು ಅನುಮಾನಿಸುವುದು ಸರಿಯಲ್ಲ..ದೆಹಲಿ ಹತ್ಯೆಯ ಸಿಬಿಐ ತನಿಖೆ ಬೇಡ ಎಂದು ದೆಹಲಿ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಅರ್ಜಿಯನ್ನು ಮಂಗಳವಾರ ವಜಾಗೊಳಿಸಿದೆ.

