ಸಿನಿಮಾ ಸುದ್ದಿನೆಟ್ ಫ್ಲಿಕ್ಸ್ ನಲ್ಲಿ 'ಕೃಷ್ಣ ಆಂಡ್ ಹಿಸ್ ಲೀಲಾ' ಹೆಚ್ಚು ವೀಕ್ಷಣೆ: ಶ್ರದ್ಧಾ ಶ್ರೀನಾಥ್
ಶ್ರದ್ಧಾ ಶ್ರೀನಾಥ್ ಅಭಿನಯದ ಬಹು ನಿರೀಕ್ಷಿತ ತೆಲುಗು ಚಿತ್ರ 'ಕೃಷ್ಣ ಆಂಡ್ ಹಿಸ್ ಲೀಲಾ' ಒಟಿಟಿಯಲ್ಲಿ ನೇರವಾಗಿ ಬಿಡುಗಡೆಯಾದ ನಂತರ ಅವರ ಸಾಮಾಜಿಕ ಜಾಲತಾಣ ಖಾತೆಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.