ದೇಶಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನ: ಶ್ರದ್ಧಾಂಜಲಿ ಪೋಸ್ಟ್ ಹಾಕಿದ Rahul Gandhi; ವ್ಯಾಪಕ ಟೀಕೆ!
ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ತಮ್ಮ ಪೋಸ್ಟ್ ನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು, ಇಲ್ಲದಿದ್ದರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕು ಎಂದು ಭಟ್ಖಲ್ಕರ್ ಒತ್ತಾಯಿಸಿದ್ದಾರೆ.