Shramik Special train

ದೇಶವನ್ನು ಲೂಟಿ ಮಾಡಿದವರು ಸಬ್ಸಿಡಿಯನ್ನು ಲಾಭ ಎಂದು ಕರೆಯುತ್ತಾರೆ:ರಾಹುಲ್ ಗಾಂಧಿಗೆ ಪಿಯೂಷ್ ಗೋಯಲ್ ತಿರುಗೇಟು
ಶ್ರಮಿಕ ರೈಲಿನ ಮೂಲಕ ಇಲಾಖೆ ಲಾಭ ಮಾಡಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರೈಲ್ವೆ ಸಚಿವ ಪಿಯೂಷ್ ಗೋಯಲ್ ದೇಶವನ್ನು ಲೂಟಿ ಮಾಡಿದವರು ಸಬ್ಸಿಡಿ ಕೊಡುವುದನ್ನು ಲಾಭ ಎಂದು ಕರೆಯಬಹುದು ಎಂದು ತಿರುಗೇಟು ನೀಡಿದ್ದಾರೆ.

ಶ್ರಮಿಕ್ ರೈಲಿನಲ್ಲೇ ಗರ್ಭಿಣಿಯ ಪ್ರಸವ ಮಾಡಿಸಿ ಮಾನವೀಯತೆ ಮೆರೆದ ಸಿಬ್ಬಂದಿ
ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಲುಕಿರುವ ಹೊರರಾಜ್ಯದ ಕಾರ್ಮಿಕರನ್ನು ಅವರ ತವರೂರಿಗೆ ಕಳುಹಿಸಲು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ನೈಋತ್ಯ ರೈಲ್ವೆ ಸಿಬ್ಬಂದಿ, ಮಾರ್ಗಮಧ್ಯದಲ್ಲಿ ಗರ್ಭಿಣಿಯೋರ್ವರ ಪ್ರಸವ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.

ಅಂಫಾನ್ ಚಂಡಮಾರುತ: ಮೇ 26 ರವರೆಗೂ ಶ್ರಮಿಕ್ ರೈಲು ಕಳಿಸಬೇಡಿ; ರೈಲ್ವೇಗೆ ಪಶ್ಚಿಮ ಬಂಗಾಳ ಸರ್ಕಾರ ಮನವಿ
ಅಂಫಾನ್ ಚಂಡಮಾರುತದಿಂದಾಗಿ ಈಗಾಗಲೇ ರಾಜ್ಯ ಸಾಕಷ್ಟು ಸಂಕಷ್ಟಕ್ಕೆ ಈಡಾಗಿದ್ದು, ಇಂತಹ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲು ರವಾನೆ ಮಾಡಬೇಡಿ ಎಂದು ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ರೈಲ್ವೇ ಇಲಾಖೆಗೆ ಮನವಿ ಮಾಡಿದೆ.

