Shramik Special trains

ಕೊರೋನಾ ಲಾಕ್ ಡೌನ್ ವೇಳೆ ಶ್ರಮಿಕ್ ವಿಶೇಷ ರೈಲುಗಳ ಪ್ರಯಾಣ ವೇಳೆ 97 ಮಂದಿ ಸಾವು: ಕೇಂದ್ರ
ದೇಶ

ಕೊರೋನಾ ಲಾಕ್ ಡೌನ್ ವೇಳೆ ಶ್ರಮಿಕ್ ವಿಶೇಷ ರೈಲುಗಳ ಪ್ರಯಾಣ ವೇಳೆ 97 ಮಂದಿ ಸಾವು: ಕೇಂದ್ರ

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಶ್ರಮಿಕ್ ವಿಶೇಷ ರೈಲುಗಳ ಮೂಲಕ ವಲಸಿಗರನ್ನು ಅವರ ಊರುಗಳಿಗೆ ತಲುಪಿಸಲಾಗಿತ್ತು. ಈ ವೇಳೆ ಒಟ್ಟಾರೆ 97 ಮಂದಿ ಈ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಲ್ಲಿ ಒಂಬತ್ತು ವಲಸೆ ಕಾರ್ಮಿಕರ ಸಾವು
ದೇಶ

ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಲ್ಲಿ ಒಂಬತ್ತು ವಲಸೆ ಕಾರ್ಮಿಕರ ಸಾವು

ಕೊರೋನಾ ವೈರಸ್ ಲಾಕ್ಡೌನ್ ಹಿನ್ನಲೆಯಲ್ಲಿ ತಮ್ಮ ತವರಿಗೆ ವಾಪಸ್ ತೆರಳಲು  ಬಿಡುಗಡೆ ಮಾಡಿರುವ ವಿಶೇಷ ಶ್ರಮಿಕ್ ರೈಲುಗಳಲ್ಲಿ ಕಳೆದ 3 ದಿನಗಳಿಂದ 9 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೇ 1ರಿಂದ ಶ್ರಮಿಕ್ ವಿಶೇಷ ರೈಲುಗಳಲ್ಲಿ 30 ಮಕ್ಕಳ ಜನನ!
ದೇಶ

ಮೇ 1ರಿಂದ ಶ್ರಮಿಕ್ ವಿಶೇಷ ರೈಲುಗಳಲ್ಲಿ 30 ಮಕ್ಕಳ ಜನನ!

ವಲಸಿಗ ಕಾರ್ಮಿಕರನ್ನು ತವರು ರಾಜ್ಯಗಳಿಗೆ  ಕರೆದೊಯ್ಯುವ ಶ್ರಮಿಕ್ ವಿಶೇಷ ರೈಲುಗಳು ಸಂಚಾರ ಆರಂಭಿಸಿದ ಮೇ 1ರಿಂದಲೂ 30 ಮಕ್ಕಳು ರೈಲಿನಲ್ಲಿ ಜನಿಸಿದ್ದಾರೆ.

ಮುಂದಿನ 10 ದಿನಗಳಲ್ಲಿ 36 ಲಕ್ಷ ವಲಸಿಗ ಕಾರ್ಮಿಕರು ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣ-ಭಾರತೀಯ ರೈಲ್ವೆ 
ದೇಶ

ಮುಂದಿನ 10 ದಿನಗಳಲ್ಲಿ 36 ಲಕ್ಷ ವಲಸಿಗ ಕಾರ್ಮಿಕರು ಶ್ರಮಿಕ್ ವಿಶೇಷ ರೈಲುಗಳಲ್ಲಿ ಪ್ರಯಾಣ-ಭಾರತೀಯ ರೈಲ್ವೆ 

ಮುಂದಿನ 10 ದಿನಗಳಲ್ಲಿ 36 ಲಕ್ಷ ವಲಸಿಗ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಅವರ ಊರುಗಳಿಗೆ ಕಳುಹಿಸಲಾಗುವುದು,ಇನ್ನೂ 200 ಪ್ರಯಾಣಿಕ ರೈಲುಗಳು ಸಂಚರಿಸಲಿವೆ ಎಂದು ಭಾರತೀಯ ರೈಲ್ವೆ ಶನಿವಾರ ಘೋಷಿಸಿದೆ.