ರಾಜ್ಯಬಿಬಿಎಂಪಿ ಐಸಿಯು ಬೆಡ್ ವ್ಯವಸ್ಥೆ: ನೋಡಲ್ ಅಧಿಕಾರಿಯಾಗಿ ಎಸ್.ಹರ್ಷ ನೇಮಕ
ತ್ವರಿತವಾಗಿ ಐಸಿಯು ಹಾಸಿಗೆಗಳ ಆಸ್ಪತ್ರೆಗಳನ್ನು ನಿರ್ಮಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಹರ್ಷ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 24ರ ಅಡಿಯಲ್ಲಿ ಆದೇಶ ಹೊರಡಿಸಲಾಗಿದೆ.