ರಾಜ್ಯಮಾಜಿ ಸಚಿವ ಸಿಪಿ ಯೋಗೇಶ್ವರ್ ಗೆ ಸಂಕಷ್ಟ: ತಂದೆಯ ವಿರುದ್ಧವೇ ದೂರು ದಾಖಲಿಸಿದ ಪುತ್ರ; ಮಗನ ಹೆಸರಲ್ಲಿ ಫೋರ್ಜರಿ ಸಹಿ ಹಾಕಿದ್ರಾ CPY?
ಪುತ್ರ ಶ್ರವಣ್ ಯೋಗೇಶ್ವರ್ ನೀಡಿದ ದೂರಿನ ಅನ್ವಯ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಮನೆಗೆ ಸಂಬಂಧಿಸಿದ ವಿಚಾರ ಇದಾಗಿದ್ದು, ಶ್ರವಣ್ ಸಹಮತ ಇಲ್ಲದೇ, ಅವರ ಅನುಪಸ್ಥಿತಿಯಲ್ಲಿ ಯೋಗೇಶ್ವರ್ ಸಹಿ ಮಾಡಿರುವ ಆರೋಪ ಕೇಳಿ ಬಂದಿದೆ.