shravana maasa

ನಾಡಿನೆಲ್ಲೆಡೆ ಇಂದು ನಾಗರ ಪಂಚಮಿ ಸಂಭ್ರಮ, ನಾಗ ಕಲ್ಲಿಗೆ, ಹುತ್ತಕ್ಕೆ ಹಾಲೆರೆಯುವ ಸಂಪ್ರದಾಯ
ಶ್ರಾವಣ ಮಾಸ ಎಂದರೆ ಹಬ್ಬಗಳ ಸಾಲು ಸಾಲು ಆಚರಣೆ ಸಂಭ್ರಮ. ಹೆಂಗಳೆಯರಿಗಂತೂ ಶ್ರಾವಣ ಮಾಸ ಮತ್ತಷ್ಟು ವಿಶೇಷ. ಇಂದು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿ.

ಶ್ರಾವಣ ಬಂತು ಶ್ರಾವಣ: ಲಾಕ್ ಡೌನ್ ಲೆಕ್ಕಿಸದೆ ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ!
ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಜನ ಸೇರಬಾರದು ಎಂಬ ನಿಯಮವಿದ್ದರೂ ಜನ ಅದನ್ನು ಲೆಕ್ಕಿಸದೇ ಸೋಮವಾರ ಬೆಳಗ್ಗೆ ಕೆಆರ್ ಮಾರುಕಟ್ಟೆಯಲ್ಲಿ ಅಪಾರ ಪ್ರಮಾಣದಲ್ಲಿ ಸೇರಿದ್ದರು.

