ಸಿನಿಮಾ ಸುದ್ದಿಗಣೇಶ್- ಅಮೂಲ್ಯ ನಟನೆಯ 'ಶ್ರಾವಣಿ ಸುಬ್ರಮಣ್ಯ'ಗೆ 10 ವರ್ಷಗಳ ಸಂಭ್ರಮಾಚರಣೆ, ಬರಲಿದೆ ಸೀಕ್ವೆಲ್!
ಮಂಜು ಸ್ವರಾಜ್ ನಿರ್ದೇಶನದ ಗಣೇಶ್ ಮತ್ತು ಅಮೂಲ್ಯ ಅಭಿನಯದ ಶ್ರಾವಣಿ ಸುಬ್ರಮಣ್ಯ 2013ರ ಡಿಸೆಂಬರ್ 27 ರಂದು ಬಿಡುಗಡೆಯಾಯಿತು. ಚಿತ್ರ ಬಿಡುಗಡೆಯಾಗಿ 10 ವರ್ಷ ಕಳೆದಿದ್ದು, ನೆನ್ನೆಯಷ್ಟೇ ಹತ್ತನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಚಿತ್ರತಂಡ ಶ್ರಾವಣಿ ಸುಬ್ರಹ್ಮಣ್ಯ ಶೀರ್ಷಿಕೆಯ ಸೀಕ್ವೆಲ್ ಅನ್ನು ಘೋಷಿಸಿದೆ.