ಸಿನಿಮಾ ಸುದ್ದಿಮೊದಲು ಕನ್ನಡ ಸಿನಿಮಾಗಳಿಗೆ ನನ್ನ ಆದ್ಯತೆ: ಶ್ರೀಲೀಲಾ
ಚಿತ್ರರಂಗಕ್ಕೆ ಈಗಷ್ಟೇ ಪಾದಾರ್ಪಣೆ ಮಾಡಿರುವ ಶ್ರೀಲೀಲಾ ಅವರ ಕಿಸ್ ಚಿತ್ರ ಸಾಕಷ್ಟು ಸದ್ದು ಮಾಡುತ್ತಿದೆ. ಕೆಜಿಎಫ್ ನಾಯಕ, ರಾಕಿಂಗ್ ಸ್ಟಾರ್ ಯಶ್ ಚಿತ್ರದ ಬಗ್ಗೆ ಮತ್ತು ತನ್ನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದಾಗ ಈ ನಟಿಯ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.