ಸಿನಿಮಾ ಸುದ್ದಿ'ಹೊಸ ಪಯಣ ಆರಂಭ': ಮೂರನೇ ಮದುವೆಗೆ ಚಿರಂಜೀವಿ ಪುತ್ರಿ ಶ್ರೀಜಾ ತಯಾರಿ? ಇನ್ಸ್ಟಾ ಪೋಸ್ಟ್ ನಲ್ಲಿ ಸುಳಿವು!
ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದ್ದಾರೆ. ಈಗಾಗಲೇ ಎರಡು ಮದ್ವೆ ಆಗಿ ಇಬ್ಬರಿಂದಲೂ ದೂರವಾಗಿರುವ ಶ್ರೀಜಾ ಈಗ ಮೂರನೆಯ ಮದುವೆಯ ಸಿದ್ಧತೆಯಲ್ಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.