ದೇಶಛತ್ ಪೂಜೆ ಆಚರಣೆ "ಏಕ್ ಭಾರತ್, ಶ್ರೇಷ್ಠ ಭಾರತ್"ನ ಉದಾಹರಣೆಯಾಗಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
ದೇಶಾದ್ಯಂತ ಭಾನುವಾರ ಛತ್ ಪೂಜೆ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಶುಭಾಶಯ ಕೋರಿದ ಪ್ರಧಾನಿ ಮೋದಿ ಅವರು, ಛತ್ ಪೂಜೆ ಆಚರಣೆ "ಏಕ್ ಭಾರತ್, ಶ್ರೇಷ್ಠ ಭಾರತ್"ನ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.