Shreyanka Patil

Asian Games 2026: ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ತಂಡ ಪ್ರಕಟ, ಸ್ಥಾನ ಪಡೆದ ಶ್ರೇಯಾಂಕಾ ಪಾಟೀಲ್!
'ಮಹಿಳಾ ಆಯ್ಕೆ ಸಮಿತಿಯು 2026ರ ಸೆಪ್ಟೆಂಬರ್‌ನಲ್ಲಿ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಕ್ರೀಡಾಕೂಟಕ್ಕೆ ಭಾರತದ ತಂಡವನ್ನು ಆಯ್ಕೆ ಮಾಡಿದೆ' ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
Women's T20 World Cup 2026: ಭಾರತಕ್ಕೆ ಹಿನ್ನಡೆ; ಶ್ರೇಯಾಂಕಾ ಪಾಟೀಲ್ ಟೂರ್ನಿಯಿಂದಲೇ ಔಟ್; ತಂಡಕ್ಕೆ RCB ಬೌಲರ್ ಸೇರ್ಪಡೆ!
ಶ್ರೇಯಾಂಕಾ ಈ ವರ್ಷದ ಆರಂಭದಲ್ಲಿ ಗಾಯದಿಂದ ಚೇತರಿಸಿಕೊಂಡು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದರು ಮತ್ತು ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Women's T20 World Cup 2026: ಭಾರತಕ್ಕೆ ಭಾರಿ ಆಘಾತ; Shreyanka Patil ಗೆ ಗಾಯ; ಕಣ್ಣೀರು ಹಾಕುತ್ತಲೇ ಹೊರ ನಡೆದ ಕನ್ನಡತಿ! ಆಗಿದ್ದೇನು?
ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಆಘಾತವೊಂದು ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ್ತಿ ಗಾಯದ ಸಮಸ್ಯೆಗೆ ತುತ್ತಾಗಿ ಮೈದಾನದಿಂದ ಹೊರ ನಡೆದಿದ್ದಾರೆ.

'14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಹೇಳಿಕೆ
ದೀರ್ಘಕಾಲದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ವೇಳೆ ಖಿನ್ನತೆಗೆ (ಡಿಪ್ರೆಶನ್) ಒಳಗಾಗಿದ್ದೆ ಮತ್ತು ಕ್ರಿಕೆಟ್ ತೊರೆಯುವ ಬಗ್ಗೆ ಕೂಡ ಯೋಚಿಸಿದ್ದೆ ಎಂದು ಬಹಿರಂಗಪಡಿಸಿದ್ದಾರೆ.

BCCI ಆಟಗಾರರ ಒಪ್ಪಂದ: ಇಶಾನ್ ಕಿಶನ್, ಮಹಮದ್ ಶಮಿ, ಶ್ರೇಯಾಂಕ ಪಾಟೀಲ್ ಸೇರಿ 8 ಮಂದಿಗೆ ಗೇಟ್ ಪಾಸ್!
ಬಿಸಿಸಿಐ ಹೊಸ ವೇತನ ರಚನೆಯಲ್ಲಿ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿ ಪಟ್ಟಿಯನ್ನು ಘೋಷಣೆ ಮಾಡಿದೆ. ಅದರ ಅಡಿಯಲ್ಲಿ ಈ ಹಿಂದೆ ಇದ್ದ ಗ್ರೇಡ್ ಎ ವರ್ಗವನ್ನು ತೆಗೆದುಹಾಕಲಾಗಿದೆ.

WPL 2026: ಐದು ವಿಕೆಟ್ ಕಬಳಿಸಿ ದಾಖಲೆ ಬರೆದ ಶ್ರೇಯಾಂಕಾ; ಗುಜರಾತ್ ವಿರುದ್ಧ RCB 32 ರನ್ ಗೆಲುವು!
ಶ್ರೇಯಾಂಕ ಪಾಟೀಲ್ ಪಂದ್ಯದಲ್ಲಿ 3.5 ಓವರ್ ಬೌಲಿಂಗ್ ಮಾಡಿ 23 ರನ್ ಬಿಟ್ಟುಕೊಟ್ಟು ಐದು ವಿಕೆಟ್‌ಗಳನ್ನು ಪಡೆದರು.

ಮುಂದುವರಿದ ಗಾಯದ ಸಮಸ್ಯೆ; IND A vs AUS A ಪ್ರವಾಸದಿಂದ ಕನ್ನಡತಿ ಶ್ರೇಯಾಂಕ ಪಾಟೀಲ್ ಹೊರಕ್ಕೆ!
ಭಾರತದ ಕೀಪರ್-ಬ್ಯಾಟರ್ ಯಸ್ತಿಕಾ ಭಾಟಿಯಾ ಅವರನ್ನು ಸದ್ಯಕ್ಕೆ ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಧಾರಾ ಗುಜ್ಜರ್ ಮತ್ತು ಪ್ರೇಮಾ ರಾವತ್ ಅವರನ್ನು ಸ್ಪಿನ್ ಬದಲಿ ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.

WPL 2025: RCB ಸ್ಟಾರ್ ಸ್ಪಿನ್ನರ್ Shreyanka Patil ಸರಣಿಯಿಂದಲೇ ಔಟ್, ಆಲ್ರೌಂಡರ್ ಎಂಟ್ರಿ!
ಈ ವರೆಗೂ ಆರ್ಸಿಬಿ ಪರ 15 ಪಂದ್ಯಗಳನ್ನಾಡಿರುವ ಶ್ರೇಯಾಂಕಾ ಬೌಲಿಂಗ್ನಲ್ಲಿ 19 ವಿಕೆಟ್ ಕಬಳಿಸಿ, ಬ್ಯಾಟ್ ಮೂಲಕ 81 ರನ್ ಕಲೆಹಾಕಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ಮಹಿಳಾ ತಂಡ ಪ್ರಕಟ: ಗಾಯಗೊಂಡಿದ್ದ ಕನ್ನಡತಿ ಶ್ರೇಯಾಂಕ ಪಾಟೀಲ್‌ಗೆ ಅವಕಾಶ!
ಭಾರತ ತಂಡದಲ್ಲಿ 19 ವರ್ಷದೊಳಗಿನವರ ಟಿ20 ವಿಶ್ವಕಪ್ ವಿಜೇತ ನಾಯಕಿ ಶಫಾಲಿ ವರ್ಮಾ ಇದ್ದಾರೆ. ವಿಶ್ವದ ಸ್ಫೋಟಕ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ತಂಡದಲ್ಲಿದ್ದಾರೆ. 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದು ಮೂರು ಆಟಗಾರರನ್ನು ಮೀಸಲು ಇರಿಸಿದ್ದಾರೆ.

