Shreyas Iyer

ವಿಶ್ವಕಪ್‌ಗೂ ಮುನ್ನ ಭರ್ಜರಿ ಬ್ಯಾಟಿಂಗ್ ಲಯದಲ್ಲಿ ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್: ಶತಕ ಸಿಡಿಸಿದ ಬ್ಯಾಟರ್‌ಗಳು!
ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದ್ದು ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.

ಏಷ್ಯಾ ಕಪ್ 2023: ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಶ್ರೇಯಸ್ ಅನುಪಸ್ಥಿತಿ!
ಏಷ್ಯಾಕಪ್ 2023ರ ಸೂಪರ್ ನಾಲ್ಕು ಹಂತದ ಪಂದ್ಯಗಳು ನಡೆಯುತ್ತಿದ್ದು ನಿನ್ನೆ ಪಾಕಿಸ್ತಾನ ವಿರುದ್ಧ ಭಾರತ 228 ರನ್ ಗಳ ಭರ್ಜರಿ ಗೆಲುವು ಸಾಧಿಸಿದ್ದು ಇಂದು ಲಂಕಾ ವಿರುದ್ಧ ಪಂದ್ಯವನ್ನಾಡುತ್ತಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಶ್ರೇಯಸ್ ಅಯ್ಯರ್ ಔಟ್
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದಾರೆ.

IND Vs NZ ODI: ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಯಿಂದ ಶ್ರೇಯಸ್ ಐಯ್ಯರ್ ಔಟ್
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾದ ಬ್ಯಾಟರ್ ಶ್ರೇಯಸ್ ಅಯ್ಯರ್ ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

IND vs NZ 1st ODI: ನಾಯಕ ಧವನ್, ಗಿಲ್, ಅಯ್ಯರ್ ಅರ್ಧಶತಕ; ಕಿವೀಸ್‌ಗೆ ಬೃಹತ್ ಗುರಿ ನೀಡಿದ ಭಾರತ
ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಪಡೆಗೆ ಭಾರತ ತಂಡ ಗೆಲ್ಲಲು 307 ರನ್ ಗಳ ಬೃಹತ್ ಗುರಿ ನೀಡಿದೆ.

2ನೇ ಏಕದಿನ ಪಂದ್ಯ: ಶ್ರೇಯಸ್ ಅಯ್ಯರ್ ಅಮೋಘ ಶತಕ: ಟೀಂ ಇಂಡಿಯಾಗೆ 7 ವಿಕೆಟ್ ಗಳಿಂದ ಜಯ
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ.

ಯಜುವೇಂದ್ರ ಚಹಾಲ್ ಗೆ ಕೈಕೊಟ್ರಾ ಧನಶ್ರೀ: ಶ್ರೇಯಸ್ ಅಯ್ಯರ್ ಹೆಸರು ಎಳೆದು ತಂದಿರುವುದೇಕೆ?
ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ಇಬ್ಬರ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್
ಟೀಂ ಇಂಡಿಯಾ ಬ್ಯಾಟರ್ ಶ್ರೇಯಸ್ ಅಯ್ಯರ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ದಾಖಲಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಭಾರತ- ನ್ಯೂಜಿಲ್ಯಾಂಡ್ ಟೆಸ್ಟ್ ಮೊದಲ ದಿನ: ಭಾರತದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 258; ಚೊಚ್ಚಲ ಪಂದ್ಯದಲ್ಲಿ ಐಯ್ಯರ್ ಅರ್ಧಶತಕ
ರವೀಂದ್ರ ಜಡೇಜಾ (50) ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಶ್ರೇಯಸ್ ಐಯ್ಯರ್ (75) ರನ್ ಗಳ ನೆರವಿನಿಂದ ಭಾರತ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

