Shreyas Iyer

ಶ್ರೇಯಸ್ ಅಯ್ಯರ್‌ಗೆ ಮತ್ತೆ ಸಂಕಷ್ಟ; ಮಾರಣಾಂತಿಕ ಗಾಯದಿಂದ ಚೇತರಿಸಿಕೊಂಡರೂ ಭಾರಿ ತೂಕ ಇಳಿಕೆ ಬಗ್ಗೆ ಕಳವಳ!
ಕ್ರಿಕೆಟ್

ಶ್ರೇಯಸ್ ಅಯ್ಯರ್‌ಗೆ ಮತ್ತೆ ಸಂಕಷ್ಟ; ಮಾರಣಾಂತಿಕ ಗಾಯದಿಂದ ಚೇತರಿಸಿಕೊಂಡರೂ ಭಾರಿ ತೂಕ ಇಳಿಕೆ ಬಗ್ಗೆ ಕಳವಳ!

ಆಸ್ಟ್ರೇಲಿಯಾದ ವಿಕೆಟ್ ಕೀಪರ್-ಬ್ಯಾಟರ್ ಅಲೆಕ್ಸ್ ಕ್ಯಾರಿ ಎಸೆತದಲ್ಲಿ ಡೈವಿಂಗ್ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಶ್ರೇಯಸ್‌ ಅಯ್ಯರ್ ಅವರಿಗೆ ಗಂಭೀರ ಗಾಯವಾಯಿತು.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಸೇರುವ ನಿರೀಕ್ಷೆ; ವಿಜಯ್ ಹಜಾರೆ ಟ್ರೋಫಿಯಲ್ಲಿ ಶ್ರೇಯಸ್ ಅಯ್ಯರ್!
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಸೇರುವ ನಿರೀಕ್ಷೆ; ವಿಜಯ್ ಹಜಾರೆ ಟ್ರೋಫಿಯಲ್ಲಿ ಶ್ರೇಯಸ್ ಅಯ್ಯರ್!

ಜನವರಿ 8 ರಂದು ಪಂಜಾಬ್ ವಿರುದ್ಧದ ಕೊನೆಯ ಗುಂಪು ಹಂತದ ಪಂದ್ಯದಿಂದ ಹೊರನಡೆಯುವ ಶ್ರೇಯಸ್, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಾಗಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

T20 ವಿಶ್ವಕಪ್ ನಂತರ ಭಾರತ ತಂಡದ ನಾಯಕನಾಗಿ ಶ್ರೇಯಸ್ ಅಯ್ಯರ್?: ಮಾಜಿ ಆಟಗಾರ ರಾಬಿನ್ ಉತ್ತಪ್ಪ ಪ್ರತಿಕ್ರಿಯೆ
ಕ್ರಿಕೆಟ್

T20 ವಿಶ್ವಕಪ್ ನಂತರ ಭಾರತ ತಂಡದ ನಾಯಕನಾಗಿ ಶ್ರೇಯಸ್ ಅಯ್ಯರ್?: ಮಾಜಿ ಆಟಗಾರ ರಾಬಿನ್ ಉತ್ತಪ್ಪ ಪ್ರತಿಕ್ರಿಯೆ

ಈಗಾಗಲೇ 31 ವರ್ಷ ವಯಸ್ಸಿನ ಶ್ರೇಯಸ್, ಒಮ್ಮೆಯೂ ಟೀಂ ಇಂಡಿಯಾವನ್ನು ಮುನ್ನಡೆಸಿಲ್ಲ. ಶ್ರೇಯಸ್ ರೆಡ್-ಬಾಲ್ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡಿದ್ದಾರೆ ಮತ್ತು ಸದ್ಯ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಕೋಚ್ ರಿಕಿ ಪಾಂಟಿಂಗ್ ಗೈರು: ಐಪಿಎಲ್ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಭಾಗವಹಿಸುವ ಸಾಧ್ಯತೆ!
ಕ್ರಿಕೆಟ್

ಕೋಚ್ ರಿಕಿ ಪಾಂಟಿಂಗ್ ಗೈರು: ಐಪಿಎಲ್ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಭಾಗವಹಿಸುವ ಸಾಧ್ಯತೆ!

ಡಿಸೆಂಬರ್ 10 ಹರಾಜಿಗೆ ಪ್ರತಿನಿಧಿಗಳನ್ನು ಹೆಸರಿಸಲು ಕೊನೆಯ ದಿನಾಂಕವಾಗಿತ್ತು ಮತ್ತು ಪಂಜಾಬ್ ತಂಡ ಶ್ರೇಯಸ್ ಅಯ್ಯರ್ ಅವರನ್ನು ಆ ಪಟ್ಟಿಯಲ್ಲಿ ಸೇರಿಸಿದೆ ಎನ್ನಲಾಗಿದೆ.

ಆಗ ಧನುಷ್.. ಈಗ ಶ್ರೇಯಸ್ ಅಯ್ಯರ್?; ಬಾಯ್ ಫ್ರೆಂಡ್ ಊಹಾಪೋಹ ಕುರಿತ ಕೊನೆಗೂ ಮೌನ ಮುರಿದ ನಟಿ Mrunal Thakur!
ಬಾಲಿವುಡ್

ಆಗ ಧನುಷ್.. ಈಗ ಶ್ರೇಯಸ್ ಅಯ್ಯರ್?; ಬಾಯ್ ಫ್ರೆಂಡ್ ಊಹಾಪೋಹ ಕುರಿತ ಕೊನೆಗೂ ಮೌನ ಮುರಿದ ನಟಿ Mrunal Thakur!

ಈ ಹಿಂದೆ ನಟ ಧನುಷ್ ಜೊತೆ ತಳುಕು ಹಾಕಿಕೊಂಡಿದ್ದ ನಟಿ ಮೃಣಾಲ್ ಠಾಕೂರ್ ಹೆಸರು ಬಳಿಕ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಜೊತೆ ಕೇಳಿಬಂದಿತ್ತು.

'Oxygen level 50ಕ್ಕೆ ಇಳಿಯಿತು, ಸರಿಯಾಗಿ ನಿಲ್ಲಲು ಸಾಧ್ಯವಾಗುತ್ತಿರಲಿಲ್ಲ': ಶ್ರೇಯಸ್ ಅಯ್ಯರ್ ಚೇತರಿಕೆ ಬಗ್ಗೆ ಮಾಹಿತಿ
ಕ್ರಿಕೆಟ್

'Oxygen level 50ಕ್ಕೆ ಇಳಿಯಿತು, ಸರಿಯಾಗಿ ನಿಲ್ಲಲು ಸಾಧ್ಯವಾಗುತ್ತಿರಲಿಲ್ಲ': ಶ್ರೇಯಸ್ ಅಯ್ಯರ್ ಚೇತರಿಕೆ ಬಗ್ಗೆ ಮಾಹಿತಿ

ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದ ವೇಳೆ ಅಲೆಕ್ಸ್ ಕ್ಯಾರಿಯನ್ನು ಔಟ್ ಮಾಡಲು ಡೈವಿಂಗ್ ಕ್ಯಾಚ್ ತೆಗೆದುಕೊಳ್ಳುವಾಗ ಗಾಯಗೊಂಡ ಶ್ರೇಯಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Cricket: ಅಭಿಮಾನಿಗಳಿಗೆ ಸಿಹಿಸುದ್ದಿ, ಶ್ರೇಯಸ್ ಅಯ್ಯರ್ ಆಸ್ಪತ್ರೆಯಿಂದ ಡಿಸ್ಟಾರ್ಜ್! ಆದರೆ..
ಕ್ರಿಕೆಟ್

Cricket: ಅಭಿಮಾನಿಗಳಿಗೆ ಸಿಹಿಸುದ್ದಿ, ಶ್ರೇಯಸ್ ಅಯ್ಯರ್ ಆಸ್ಪತ್ರೆಯಿಂದ ಡಿಸ್ಟಾರ್ಜ್! ಆದರೆ..

ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು.

'ಚೇತರಿಕೆಯ ಹಾದಿಯಲ್ಲಿದ್ದೇನೆ': ಗಾಯಗೊಂಡ ಬಳಿಕ ಶ್ರೇಯಸ್ ಅಯ್ಯರ್ ಮೊದಲ ಪ್ರತಿಕ್ರಿಯೆ
ಕ್ರಿಕೆಟ್

'ಚೇತರಿಕೆಯ ಹಾದಿಯಲ್ಲಿದ್ದೇನೆ': ಗಾಯಗೊಂಡ ಬಳಿಕ ಶ್ರೇಯಸ್ ಅಯ್ಯರ್ ಮೊದಲ ಪ್ರತಿಕ್ರಿಯೆ

ಕಳೆದ ಶನಿವಾರ ಹರ್ಷಿತ್ ರಾಣಾ ಬೌಲಿಂಗ್‌ನಲ್ಲಿ ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡಲು ಕಷ್ಟಕರವಾದ ರನ್ನಿಂಗ್ ಕ್ಯಾಚ್ ಪಡೆಯಲು ಪ್ರಯತ್ನಿಸುವಾಗ 30 ವರ್ಷದ ಅಯ್ಯರ್ ಎಡ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿದ್ದರು.

Cricket: ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಕುರಿತು ಬಿಸಿಸಿಐ ಮಹತ್ವದ ಮಾಹಿತಿ, ಆಫ್ರಿಕಾ ಸರಣಿಗೆ ಅನುಮಾನ!
ಕ್ರಿಕೆಟ್

Cricket: ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಕುರಿತು ಬಿಸಿಸಿಐ ಮಹತ್ವದ ಮಾಹಿತಿ, ಆಫ್ರಿಕಾ ಸರಣಿಗೆ ಅನುಮಾನ!

ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.