Shreyas Iyer
ಐಸಿಯುನಿಂದ ಶ್ರೇಯಸ್ ಅಯ್ಯರ್ ಸ್ಥಳಾಂತರ; ಮಹತ್ವದ ಮಾಹಿತಿ ನೀಡಿದ ಸೂರ್ಯಕುಮಾರ್ ಯಾದವ್
'ಅವರನ್ನು ಐಸಿಯುನಿಂದ ಸ್ಥಳಾಂತರಿಸಲಾಗಿದೆ ಮತ್ತು ಅವರು ಸಿಡ್ನಿಯ ಆಸ್ಪತ್ರೆಯಿಂದ ಬಿಡುಗಡೆಯಾಗಲು ಇನ್ನೂ ಕೆಲವು ದಿನಗಳು ಬೇಕಾಗಬಹುದು' ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಟೀಂ ಇಂಡಿಯಾ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಸಿಡ್ನಿ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ!
ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡಲು ಬ್ಯಾಕ್‌ವರ್ಡ್ ಪಾಯಿಂಟ್‌ನಿಂದ ಹಿಂದಕ್ಕೆ ಓಡುತ್ತಾ ಅದ್ಭುತ ಕ್ಯಾಚ್ ಹಿಡಿದ ವೇಳೆ ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಾಯವಾಗಿತ್ತು.

Cricket: ಟೀಂ ಇಂಡಿಯಾಗೆ ಗಾಯದ ಭೀತಿ, ಶ್ರೇಯಸ್ ಅಯ್ಯರ್ ಆಸ್ಪತ್ರೆಗೆ ದೌಡು.. 'ಸೂಪರ್ ಕ್ಯಾಚ್' ಬಳಿಕ ಆಗಿದ್ದೇನು?
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 9 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿತು.

Shreyas Iyer ದಿಢೀರ್ ರಾಜೀನಾಮೆ; BCCI ಗೆ ಪತ್ರ..; ಆಗಿದ್ದೇನು?
ಶ್ರೇಯಸ್ ಅಯ್ಯರ್ ಅವರು ಇಂಡಿಯಾ ಎ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ತಂಡದಿಂದಲೂ ಸಂಪೂರ್ಣವಾಗಿ ಹೊರನಡೆದಿದ್ದಾರೆ.

KKR ತಂಡದಿಂದ ನಿರ್ಗಮನ ಬಗ್ಗೆ ಮೌನ ಮುರಿದ ಶ್ರೇಯಸ್ ಅಯ್ಯರ್; ಗೌತಮ್ ಗಂಭೀರ್ ವಿರುದ್ಧ ತೀವ್ರ ವಾಗ್ದಾಳಿ!
2024ನೇ ಆವೃತ್ತಿಯಲ್ಲಿ ಐಪಿಎಲ್ ಪ್ರಶಸ್ತಿಗೆ ತಂಡವನ್ನು ಮುನ್ನಡೆಸಿದರೂ ಕೂಡ ತಾನು ಎಂದಿಗೂ ಸಂಪೂರ್ಣವಾಗಿ ತಂಡದ ಆಂತರಿಕ ವಲಯದ ಭಾಗವೆಂದು ಭಾವಿಸಿರಲಿಲ್ಲ ಎಂದು ಅಯ್ಯರ್ ತಿಳಿಸಿದ್ದಾರೆ.

'ತಂಡದಲ್ಲಿರಲು ಅರ್ಹನಾಗಿರುವಾಗ... ಬೇಸರ': ಕೊನೆಗೂ ಮೌನ ಮುರಿದ Shreyas Iyer
2025ರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಇತ್ತೀಚೆಗೆ ತಂಡ ಪ್ರಕಟವಾಗಿದ್ದು, ತಂಡಕ್ಕೆ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಈ ಕುರಿತು ವ್ಯಾಪಕ ಚರ್ಚೆಗಳು ನಡೆದಿತ್ತು.

Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?
ದುಲೀಪ್ ಟ್ರೋಫಿ 2025 ರ ಮೊದಲ ಸೆಮಿಫೈನಲ್ ನಲ್ಲಿನ ಶ್ರೇಯರ್ ಹೀನಾಯ ಪ್ರದರ್ಶನ ಅವರನ್ನು ಭಾರತ ತಂಡದಿಂದ ಮತ್ತಷ್ಟು ದೂರ ಮಾಡುವ ಅಪಾಯವಿದೆ. ಸೆಮೀಸ್ ನಲ್ಲಿ ಪಶ್ಚಿಮ ವಲಯವು ಕೇಂದ್ರ ವಲಯದ ವಿರುದ್ಧ ಪೈಪೋಟಿ ನಡೆಸಿತು.

ಗೌತಮ್ ಗಂಭೀರ್‌ಗೆ ಶ್ರೇಯಸ್ ಅಯ್ಯರ್‌ಗಿಂತ ಶುಭಮನ್ ಗಿಲ್ ಕಂಡರೆ ಇಷ್ಟ; ಮನೋಜ್ ತಿವಾರಿ
2024ರಲ್ಲಿ, ಕೆಕೆಆರ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಆಗ ಶ್ರೇಯಸ್ ಅಯ್ಯರ್ ನಾಯಕರಾಗಿದ್ದರು. ಆದರೆ, ಅವರಿಗೆ ಸಿಗಬೇಕಾದ ಕೀರ್ತಿ ಅವರಿಗೆ ಸಿಗಲಿಲ್ಲ.

ಶ್ರೇಯಸ್ ಅಯ್ಯರ್ ಮುಂದಿನ ಏಕದಿನ ನಾಯಕ: ವರದಿಗಳನ್ನು ತಳ್ಳಿಹಾಕಿದ BCCI; ಸಮಯ ಬಂದಾಗ ಗಿಲ್‌ಗೆ ಜವಾಬ್ದಾರಿ
ಭವಿಷ್ಯದಲ್ಲಿ ಶುಭಮನ್ ಗಿಲ್ ಏಕದಿನ ಪಂದ್ಯಗಳ ನಾಯಕತ್ವ ವಹಿಸಿಕೊಳ್ಳದಿರಲು ಯಾವುದೇ ಕಾರಣವಿಲ್ಲ ಬಿಸಿಸಿಐ ಮೂಲವೊಂದು ತಿಳಿಸಿದೆ.

