Shreyas Talpade

ದಿ ಇಂಡಿಯಾ ಸ್ಟೋರಿ ಚಿತ್ರದ ಟ್ರೈಲರ್

ಟೀಂ ಇಂಡಿಯಾ ಬ್ಯಾಟರ್ ಸ್ಮೃತಿ ಮಂಧಾನ ಜೊತೆಗಿನ ಮದುವೆ ರದ್ದಾದ ಬಳಿಕ ಪಲಾಶ್ ಮುಚ್ಚಲ್ ಚಿತ್ರ ನಿರ್ದೇಶನಕ್ಕೆ ಮುಂದು!
ಪಲಾಶ್ ಮುಚ್ಚಲ್ ಅವರು ಇನ್ನೂ ಹೆಸರಿಡದ ಥ್ರಿಲ್ಲರ್ ಚಿತ್ರವನ್ನು ನಿರ್ದೇಶಿಸಲು ಮುಂದಾಗಿದ್ದು, ಇದರಲ್ಲಿ ಶ್ರೇಯಸ್ ತಲ್ಪಾಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹಳ್ಳಿ ಜನರಿಗೆ ನೂರಾರು ಕೋಟಿ ರೂಪಾಯಿ ವಂಚನೆ: ನಟ ಶ್ರೇಯಸ್ ತಲ್ಪಡೆ ವಿರುದ್ಧ ಕೇಸ್ ದಾಖಲು
ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಸಹಕಾರಿ ಸಂಘವೊಂದು ಚಿಟ್ ಫಂಡ್ ಹೆಸರಿನಲ್ಲಿ ಗ್ರಾಮಸ್ಥರಿಂದ ಭಾರಿ ಮೊತ್ತದ ಹಣವನ್ನು ಸಂಗ್ರಹಿಸಲಾಗಿದೆ.

ಶೂಟಿಂಗ್ ಮುಗಿಸಿ ಮನೆಗೆ ತೆರಳುವ ವೇಳೆ ಬಾಲಿವುಡ್ ನಟ ಶ್ರೇಯಸ್ ತಲ್ಪಡೆಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ ಅವರು ಮನೆಗೆ ತೆರಳುವ ವೇಳೆಯಲ್ಲಿ ಹೃದಯಾಘಾತ ಸಂಭವಿಸಿತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.

ಸೈಕಲಾಜಿಕಲ್ ಥ್ರಿಲ್ಲರ್ 'ಅಜಾಗ್ರತ' ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ
ರವಿ ಬೋಪಣ್ಣ (2022) ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿರುವ ಮತ್ತು ಭೈರಾದೇವಿಯ ಬಿಡುಗಡೆಗಾಗಿ ಕಾಯುತ್ತಿರುವ ರಾಧಿಕಾ ಕುಮಾರಸ್ವಾಮಿ ಅವರು ಅಜಾಗ್ರತ ಎಂಬ ಸೈಕಲಾಜಿಕಲ್ ಥ್ರಿಲ್ಲರ್‌ನಲ್ಲಿ ನಟಿಸಲು ಸಿದ್ಧರಾಗಿದ್ದಾರೆ.

