Shreyasi Singh

ನೈತಿಕ ಪೊಲೀಸ್‌ಗಿರಿಯನ್ನು ಸಭ್ಯ, ಸುಸಂಸ್ಕೃತ ರೀತಿಯಲ್ಲಿ ಮಾಡಬಹುದು: ಬಿಹಾರ ಸಚಿವೆ ಶ್ರೇಯಸಿ ಸಿಂಗ್ ಆಘಾತಕಾರಿ ಹೇಳಿಕೆ
ಕೆಲವು ದಿನಗಳ ಹಿಂದೆ ಜಮುಯಿ ಜಿಲ್ಲೆಯ ರಸ್ತೆಬದಿಯಲ್ಲಿ ಹುಡುಗ ಮತ್ತು ಹುಡುಗಿಯನ್ನು ತಡೆದು ಗುಂಪೊಂದು ಕಿರುಕುಳ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾದ ನಂತರ ಅವರ ಈ ಹೇಳಿಕೆ ಹೊರಬಂದಿದೆ.

ಇವರೇ ನೋಡಿ ಬಿಹಾರದ ಅತ್ಯಂತ ಕಿರಿಯ ಸಚಿವೆ: Ace shooter ಶ್ರೇಯಸಿ ಸಿಂಗ್!
ಜಮುಯಿಯಿಂದ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾದ ಅವರು ತಮ್ಮ ಕ್ರೀಡಾ ಪ್ರಶಸ್ತಿಗಳು ಮತ್ತು ರಾಜಕೀಯ ಚತುರತೆ ಎರಡನ್ನೂ ಒಟ್ಟುಗೂಡಿಸಿಕೊಂಡು ಬಿಹಾರ ಸರ್ಕಾರದ ಸಂಪುಟ ಸೇರುತ್ತಿದ್ದಾರೆ.

ಬಿಜೆಪಿ ಸೇರಿದ ಅರ್ಜುನ ಪ್ರಶಸ್ತಿ ಪುರಸ್ಕೃತೆ, ಶೂಟರ್ ಶ್ರೇಯಸಿ ಸಿಂಗ್!
ಅರ್ಜುನ ಪ್ರಶಸ್ತಿ ಪುರಸ್ಕೃತೆ, ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಾಮನ್ ವೆಲ್ತ್ ಕ್ರೀಡಾಕೂಟ: ಶೂಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ; ಶ್ರೇಯಸಿ ಸಿಂಗ್ ಸಾಧನೆ
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯರ ಪದಕ ಬೇಟೆ ಮುಂದುವರೆದಿದ್ದು, ಬುಧವಾರ ಮಹಿಳೆಯರ ಡಬಲ್ ಟ್ರಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತದ ಶ್ರೇಯಸಿ ಸಿಂಗ್ ಅಗ್ರ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

