ಕ್ರಿಕೆಟ್ಜುಲೈಯಲ್ಲಿ ಶ್ರೀಲಂಕಾ ಸರಣಿ ಪ್ರವಾಸ: ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರು ಜುಲೈಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಆಡಲಿರುವ ಏಕದಿನ ಹಾಗೂ ಟಿ20 ಸರಣಿ ಪಂದ್ಯಗಳ ಕೋಚ್ ಆಗಿ ನೇಮಕವಾಗಿದ್ದಾರೆ.