Shri Ram Janmabhoomi Teerth Kshetra Trust

'200 ಕೆಜಿ ಬೆಳ್ಳಿ ಇಟ್ಟಿಗೆಗಳು, ರಸೀದಿಯೇ ಇಲ್ಲ': ಅಯೋಧ್ಯೆ ರಾಮ ಮಂದಿರ ದೇಣಿಗೆ ಕುರಿತು ಪ್ರಶ್ನೆ ಎತ್ತಿದ ಸಿಂಧಿ ಸಮುದಾಯ
ಸಿಂಧಿ ಸಮುದಾಯದ ಪರವಾಗಿ ತಲಾ ಒಂದು ಕೆಜಿ ತೂಕದ 200 ಬೆಳ್ಳಿ ಇಟ್ಟಿಗೆಗಳನ್ನು 2021ರ ಜನವರಿ 26ರಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಹಸ್ತಾಂತರಿಸಲಾಗಿತ್ತು.

ದೇಶದ ಧಾರ್ಮಿಕ ಪ್ರವಾಸೋದ್ಯಮ ಆದಾಯ ಭಾರಿ ಏರಿಕೆ; ಸರ್ಕಾರಕ್ಕೆ 400 ಕೋಟಿ ರೂ ತೆರಿಗೆ ಕಟ್ಟಿದ Ayodhya Ram Temple
270 ಕೋಟಿ ರೂಪಾಯಿಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆಗಿ ಪಾವತಿಸಲಾಗಿದ್ದು, ಉಳಿದ 130 ಕೋಟಿ ರೂಪಾಯಿಗಳನ್ನು ವಿವಿಧ ತೆರಿಗೆ ವರ್ಗಗಳ ಅಡಿಯಲ್ಲಿ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ ವೇಳೆಗೆ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣ
ರಾಮಮಂದಿರದಲ್ಲಿ ನಡೆಯುತ್ತಿರುವ ಎಲ್ಲಾ ನಿರ್ಮಾಣ ಕಾರ್ಯಗಳು ಡಿಸೆಂಬರ್ 2024 ರೊಳಗೆ ಪೂರ್ಣಗೊಳ್ಳಲಿವೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದ್ದು, ನಿರ್ಮಾಣ ಕಾರ್ಯಗಳನ್ನು ಪೂರ್ಣಗೊಳಿಸಲು ಗಡುವು ಎಂದು ನಿಗದಿಪಡಿಸಿದೆ.

