ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದ 22 ಕೋಟಿ ರೂ ಮೌಲ್ಯದ ಚೆಕ್ಗಳು ಬೌನ್ಸ್ ಅಗಿವೆ ಎಂದು ತಿಳಿದುಬಂದಿದೆ.