ರಾಜ್ಯಬೆಳಗಾವಿ: ಕೋವಿಡ್ನಿಂದ ಮೃತರ ಅಂತ್ಯಸಂಸ್ಕಾರ ಮಾಡುತ್ತಾ ಇತರರಿಗೆ ಮಾದರಿಯಾಗುತ್ತಿರುವ 'ಶ್ರೀರಾಮ ಸೇನಾ ಹಿಂದೂಸ್ತಾನ್' ಸದಸ್ಯರು
ಮಾಹಾಮಾರಿ ಕೊರೊನಾದಿಂದ ಪ್ರತಿನಿತ್ಯ ಮೃತ ಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಶವ ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೆಳಗಾವಿಯ ಶ್ರೀರಾಮ ಸೇನಾ ಹಿಂದೂಸ್ತಾನ್ ಸದಸ್ಯರು ಮೃತರ ಅಂತ್ಯ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.