Shri Rama

ರಾವಣನನ್ನು ವಧಿಸಿದ ಬಳಿಕ ಶ್ರೀರಾಮ ಬ್ರಹ್ಮಹತ್ಯಾ ದೋಷ ನಿವಾರಣೆ- ಪಾಪ ಪ್ರಾಯಶ್ಚಿತ್ತ ಮಾಡಿಕೊಂಡ ಸ್ಥಳ ಯಾವುದು ಗೊತ್ತೆ? ಐತಿಹಾಸಿಕ ಸ್ಥಳದ ದಂತಕಥೆ ಬಗ್ಗೆ ತಿಳಿದುಕೊಳ್ಳಿ!
ಲಂಕೆಯಲ್ಲಿ ರಾವಣನನ್ನು ಕೊಂದ ನಂತರ, ಸೀತೆ, ಲಕ್ಷ್ಮಣ, ಹನುಮಂತ ಮತ್ತು ವಾನರ ಸೈನ್ಯದೊಂದಿಗೆ ಅಯೋಧ್ಯೆಗೆ ಹಿಂತಿರುಗುವಾಗ ರಾಮ ಸಮುದ್ರ ತೀರವನ್ನು ತಲುಪಿದನು. ಆ ದಿನವೇ ರಾಮನು ಅಗಸ್ತ್ಯ ಋಷಿಯನ್ನು ಭೇಟಿ ಮಾಡಿದನೆಂದು ಹೇಳಲಾಗುತ್ತದೆ

'ಐದು ಗ್ರಹಗಳು ಲಗ್ನದಲ್ಲಿದ್ದಾಗ ಶ್ರೀರಾಮನ ಜನನ': ಪುನರ್ವಸು ನಕ್ಷತ್ರದಲ್ಲಿ ಗಜಕೇಸರಿ ಯೋಗ; ಮರ್ಯಾದಾ ಪುರುಷೋತ್ತಮನ ಜನ್ಮ ರಹಸ್ಯ!
ರಾಮನ ಜನನವು ಜ್ಯೋತಿಷ್ಯಶಾಸ್ತ್ರೀಯವಾಗಿ ಬಹಳ ಶುಭ ಮತ್ತು ಅಪರೂಪದ ಗ್ರಹ ಪರಿಸ್ಥಿತಿಗಳಲ್ಲಿ ನಡೆಯಿತು. ರಾಮಾಯಣದಲ್ಲಿ, ವಾಲ್ಮೀಕಿ ಮಹರ್ಷಿಗಳು ರಾಮನ ಜನನದ ಸಮಯದಲ್ಲಿನ ಗ್ರಹಗಳ ಸ್ಥಿತಿಯನ್ನು ನಿಖರವಾಗಿ ವಿವರಿಸುತ್ತಾರೆ:

ನಾವೆಲ್ಲ ಆರಾಧಿಸುವ ರಾಮ ಬೇರೆ, ಬಿಜೆಪಿಯವರ ರಾಮನೇ ಬೇರೆ: ಸಿಎಂ ಸಿದ್ದರಾಮಯ್ಯ
ಮಹಾತ್ಮಾ ಗಾಂಧಿಯವರ 76 ನೇ ಪುಣ್ಯಸ್ಮರಣೆ ಇಂದು ಜನವರಿ 30ರಂದು ಆಗಿರುವುದರಿಂದ ಬೆಂಗಳೂರಿನ ವಿಧಾನ ಸೌಧದ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಿಎಂ ಸಿದ್ದರಾಮಯಯ್ಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬರೆದುಕೊಟ್ಟ ಮುಚ್ಚಳಿಕೆ ಉಲ್ಲಂಘಿಸಿ ಭಗವಾ ಧ್ವಜ ಹಾರಿಸಿ ಸಮಾಜದಲ್ಲಿ ಶಾಂತಿ ಕದಡಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ
ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ಈ ದೇಶದಲ್ಲಿ ಅನೇಕರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಅವರೆಲ್ಲರ ತ್ಯಾಗ, ಹೋರಾಟದಿಂದ ನಾವು ಇಂದು ಸ್ವತಂತ್ರರಾಗಿದ್ದೇವೆ. ನಮ್ಮನ್ನು ನಾವೇ ಆಳಿಕೊಂಡು ಹೋಗುವ ವ್ಯವಸ್ಥೆಯನ್ನು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಮಹಾತ್ಮಾ ಗಾಂಧಿಯವರನ್ನು ಸ್ಮ

ಭಗವಾನ್ ಶ್ರೀರಾಮ ಮಾಂಸಾಹಾರಿ ಹೇಳಿಕೆ: ವಿಷಾದ ವ್ಯಕ್ತಪಡಿಸಿದ ಎನ್ ಸಿಪಿ ನಾಯಕ ಜಿತೇಂದ್ರ ಅವ್ಹಾದ್
ಭಗವಾನ್ ರಾಮ ಮಾಂಸಾಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಲ್ಲದೆ ಕ್ಷಮೆಯಾಚಿಸಿದ್ದಾರೆ.

