ವದತ್ತಿ ತಾಲೂಕಿನ ಯಲಮ್ಮನ ಗುಡ್ಡದ ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ರೇಣುಕಾ ದೇವಾಲಯದ ಹುಂಡಿಯಲ್ಲಿನ ಕಾಣಿಕೆಯನ್ನು ಶನಿವಾರ ಲೆಕ್ಕ ಮಾಡಲಾಗಿದ್ದು, ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.